ಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ 413 ಅಪ್ರೆಂಟಿಸ್ ಹುದ್ದೆಗಳಿವೆ
ಬೆಂಗಳೂರು, ಜುಲೈ 19: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ತನ್ನ ಅಧಿಕೃತ ವೆಬ್ ತಾಣದಲ್ಲಿ 413 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆಗಸ್ಟ್ 07 ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಒಟ್ಟು ಹುದ್ದೆ: 413
ಹುದ್ದೆ ಹೆಸರು: ಟ್ರೇಡ್ ಅಪ್ರೆಂಟಿಸ್, ತಾಂತ್ರಿಕ ಅಪ್ರೆಂಟಿಸ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 07, 2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ, ಡಿಪ್ಲೋಮಾ, ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ

ವಯೋಮಿತಿ: 18 ರಿಂದ 24 ವರ್ಷಗಳು (ಜುಲೈ 31, 2019ರ ಅನ್ವಯ)
ಅರ್ಜಿ ಶುಲ್ಕ :
ಎಸ್ ಸಿ/ ಎಸ್ಟಿ: ಯಾವುದೇ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 17.07.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07.08.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications