IOCLನಲ್ಲಿ ಫಿಟ್ಟರ್, ಎಲೆಕ್ಟ್ರಿಷಿಯನ್ ಗೆ ಉದ್ಯೋಗಾವಕಾಶ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್)ನ ಅಧಿಕೃತ ವೆಬ್ ತಾಣದಲ್ಲಿ 420ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್, ಎಲೆಕ್ಟ್ರಿಷಿಯನ್ ಮುಂತಾದ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 02ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಂಪರ್ಕಿಸಬಹುದು.
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್)
ಒಟ್ಟು ಹುದ್ದೆ : 420
ಹುದ್ದೆ ಹೆಸರು : ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯನಿಕ್, ಇನ್ಸ್ ಟ್ರ್ಯೂಟ್ ಮೆಕ್ಯಾನಿಕ್, ಮಷಿನಿಸ್ಟ್, ಅಕೌಂಟಟ್.
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 02, 2019

ವಿದ್ಯಾರ್ಹತೆ : ಮೆಟ್ರಿಕ್ ಜತೆಗೆ 2 ವರ್ಷಗಳ ಐಟಿಐ (ಸಂಬಂಧಪಟ್ಟ ಟ್ರೇಡ್) ಅಥವಾ ಪದವಿ, 3 ವರ್ಷಗಳ ಡಿಪ್ಲೋಮಾ (ಸಂಬಂಧಪಟ್ಟ ಇಂಜಿನಿಯರಿಂಗ್ ಕೋರ್ಸ್)
ವಯೋಮಿತಿ: 18 ರಿಂದ 24 ವರ್ಷ (ಫೆಬ್ರವರಿ 02, 2019ರಂತೆ)
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿಲ್ಲ
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 2, 2019
ಅರ್ಜಿ ಸಲ್ಲಿಸುವ ವಿಧಾನ, ಇನ್ನಿತರ ಮಾಹಿತಿಗಳಿಗೆ ಕ್ಲಿಕ್ ಮಾಡಿ












Click it and Unblock the Notifications