ಇಂಡಿಯನ್ ಆಯಿಲ್ ನಲ್ಲಿ 466 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಫೆಬ್ರವರಿ 19: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ತನ್ನ ಅಧಿಕೃತ ವೆಬ್ ತಾಣದಲ್ಲಿ 466ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮಾರ್ಚ್ 08ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಂಪರ್ಕಿಸಬಹುದು.
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಒಟ್ಟು ಹುದ್ದೆ : 466
ಹುದ್ದೆ ಹೆಸರು : ಅಟೆಂಡಂಟ್ ಆಪರೇಟರ್, ಫಿಟ್ಟರ್, ಟೆಕ್ನಿಷಿಯನ್ ಅಪ್ರೆಂಟೀಸ್, ಟೆಕ್ನಿಷಿಯನ್, ಅಕೌಂಟಂಟ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 03, 2019

ವಿದ್ಯಾರ್ಹತೆ : ಮೆಟ್ರಿಕ್ ಜತೆಗೆ 2 ವರ್ಷಗಳ ಐಟಿಐ (ಸಂಬಂಧಪಟ್ಟ ಟ್ರೇಡ್) ಅಥವಾ ಪದವಿ, 3 ವರ್ಷಗಳ ಡಿಪ್ಲೋಮಾ (ಸಂಬಂಧಪಟ್ಟ ಇಂಜಿನಿಯರಿಂಗ್ ಕೋರ್ಸ್)
ವಯೋಮಿತಿ: 18 ರಿಂದ 21 ವರ್ಷ
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿಲ್ಲ
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 08, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ











Click it and Unblock the Notifications