ಇಂಡಿಯನ್ ಆಯಿಲ್ ನಲ್ಲಿ 64 ಟೆಕ್ನಿಷಿಯನ್ ಶಿಶಿಕ್ಷು ಹುದ್ದೆಗಳಿವೆ
ಬೆಂಗಳೂರು, ಮೇ 28: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ತನ್ನ ಅಧಿಕೃತ ವೆಬ್ ತಾಣದಲ್ಲಿ 64 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ತಾಂತ್ರಿಕ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜೂನ್ 24 ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಒಟ್ಟು ಹುದ್ದೆ : 64
ಹುದ್ದೆ ಹೆಸರು : ಟೆಕ್ನಿಷಿಯನ್ ಅಪ್ರೆಂಟಿಸ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 24.06.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ, ಡಿಪ್ಲೋಮಾ, ಐಟಿಐ ಪಡೆದಿರಬೇಕು.

ವಯೋಮಿತಿ: 18 ರಿಂದ 24 ವರ್ಷ (ಮೇ 31, 2019ಕ್ಕೆ ಅನ್ವಯವಾಗುವಂತೆ)
ಅರ್ಜಿ ಶುಲ್ಕ : ಯಾವುದೇ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕ:
ಆನ್ ಲೈನಲ್ಲಿ ಅರ್ಜಿ ಸಲ್ಲಿಸಲು ಆರಂಭ : 24.05.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 24.06.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ











Click it and Unblock the Notifications