ಇಂಡಿಯಲ್ ಆಯಿಲ್ ಸಂಸ್ಥೆಯಲ್ಲಿ 248 ಅಪ್ರೆಂಟಿಸ್ ಹುದ್ದೆಗಳಿವೆ
ಬೆಂಗಳೂರು, ಜನವರಿ 14: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) 2020ನೇ ಸಾಲಿನ ಶಿಶಿಕ್ಷು ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಸುಮಾರು 248 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 27ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್)
ಒಟ್ಟು ಹುದ್ದೆ: 248
ಹುದ್ದೆ ಹೆಸರು: ಟ್ರೇಡ್ ಅಪ್ರೆಂಟಿಸ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27.01.2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್(2 ವರ್ಷ) ಐಟಿಐ(ಫಿಟ್ಟರ್/ ಎಲೆಕ್ಟ್ರಿಷಿಯನ್/ ಎಲೆಕ್ಟ್ರಾನಿಕ್ಸ್/ ಮೆಕ್ಯಾನಿಕ್/ ಮಷಿನಿಸ್ಟ್)

ವಯೋಮಿತಿ: 18 ರಿಂದ 24 ವರ್ಷ(ಡಿಸೆಂಬರ್ 31, 2019)
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 13.01.2020
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27.01.2020.
ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications