IOCL ನೇಮಕಾತಿ 2020: 436 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ನ. 25: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) 2020ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. 436 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 19ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್)
ಒಟ್ಟು ಹುದ್ದೆ: 436 ಹುದ್ದೆ
ಹೆಸರು: ಅಪ್ರೆಂಟಿಸ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 19, 2020.
ಕರ್ನಾಟಕ ಅಂಚೆ ವೃತ್ತ ನೇಮಕಾತಿ; 52 ಹುದ್ದೆಗೆ ಅರ್ಜಿ ಹಾಕಿ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಐಟಿಐ, ಡಿಪ್ಲೋಮಾ, ಪದವಿ, 12ನೇ ತರಗತಿ.
ವಯೋಮಿತಿ: 18 ರಿಂದ 24 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23-11-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 19-12-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ