Get Updates
Get notified of breaking news, exclusive insights, and must-see stories!

ಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ 500 ಅಪ್ರೆಂಟಿಸ್ ಹುದ್ದೆಗಳಿವೆ

ನವದೆಹಲಿ, ಫೆಬ್ರವರಿ 24: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) 2020ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. 300 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮಾರ್ಚ್ 20ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್)

ಒಟ್ಟು ಹುದ್ದೆ: 500

ಹುದ್ದೆ ಹೆಸರು: ಅಪ್ರೆಂಟಿಸ್

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 20, 2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಐಟಿಐ, ಡಿಪ್ಲೋಮಾ, ಪದವಿ, 12ನೇ ತರಗತಿ.

IOCL recruitment 2020 apply for 500 Apprentice Vacancies

ವಯೋಮಿತಿ: 18 ರಿಂದ 24 ವರ್ಷ(ಫೆಬ್ರವರಿ 29, 2020)

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಪ್ರಮುಖ ದಿನಾಂಕ:

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 22-02-2020

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20-03-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+