ಇಸ್ರೋನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ, ಆ. 28 ಕಡೆ ದಿನ

ಬೆಂಗಳೂರು, ಆಗಸ್ಟ್ 10 : ಖಾಲಿ ಇರುವ ಚಾಲಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅರ್ಜಿ ಆಹ್ವಾನಿದೆ.

ಒಟ್ಟು 128 ಚಾಲಕ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 28, 2017 ಕಡೆ ದಿನಾವಾಗಿದೆ.

ISRO Recruitment 2017 Apply online for 128 Driver Vacancies

ಹುದ್ದೆ: ಚಾಲಕ (ಡ್ರೈವರ್)
ಹುದ್ದೆ ಎಲ್ಲಿ?: ಭಾರತದಾದ್ಯಂತ
ವಯೋಮಿತಿ: ಆಗಸ್ಟ್ 28, 2017ಕ್ಕೆ ಅನ್ವಯವಾಗುಂತೆ ಗರಿಷ್ಠ 28 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಿದ್ಯಾರ್ಹತೆ: ಡ್ರೈವರ್ ಹುದ್ದೆಗೆ ಅರ್ಜೀ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ, ಮೆಟ್ರಿಕ್ ಉತ್ತೀರ್ಣರಾಗಿರಬೇಕು. ಹಾಗೂ ಎಲ್ ವಿಡಿ ಲೈಸೆನ್ಸ್, ಪಬ್ಲಿಕ್ ಸರ್ವೀಸ್ ಬ್ಯಾಡ್ಜ್ ಹೊಂದಿರುವವರು ಈ ಹುದ್ದೆಗೆ ಅರ್ಜೀ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶ ಹಾಗೂ ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ತಿಳುದುಕೊಳ್ಳಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+