28 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಇಸ್ರೋ

ಬೆಂಗಳೂರು, ಫೆಬ್ರವರಿ 22 : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ 28 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 5, 2018 ಕೊನೆಯ ದಿನವಾಗಿದೆ.

ಸಂಶೋಧಕ ಮತ್ತು ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಇಸ್ರೋ ಅರ್ಜಿ ಆಹ್ವಾನಿಸಿದೆ. ಒಟ್ಟು 28 ಹುದ್ದೆಗಳಿದ್ದು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

isro

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ ಅಥವ ತತ್ಸಮಾನ ಕೋರ್ಸ್‌ಗಳನ್ನು ಪ್ರಥಮ ದರ್ಜೆಯಲ್ಲಿ ಶೇ 65ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

2017-18ನೇ ಸಾಲಿನಲ್ಲಿ ಕೋರ್ಸ್‌ಗಳನ್ನು ಪೂರ್ಣಗೊಳಿಸುವವರು ಸಹ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 5/3/2018ಕ್ಕೆ ಅನ್ವಯವಾಗುವಂತೆ.

ಪ್ರಮುಖ ಅಂಶಗಳು
* ಒಟ್ಟು ಹುದ್ದೆಗಳು 28
* ಕೆಲಸದ ಸ್ಥಳ ದೇಶದ ವಿವಿಧ ನಗರ
* ಅರ್ಜಿ ಸಲ್ಲಿಸಲು ಕೊನೆ ದಿನಾಂಕ 5/3/2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+