ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

28 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಇಸ್ರೋ

|
Google Oneindia Kannada News

ಬೆಂಗಳೂರು, ಫೆಬ್ರವರಿ 22 : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ 28 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 5, 2018 ಕೊನೆಯ ದಿನವಾಗಿದೆ.

ಸಂಶೋಧಕ ಮತ್ತು ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಇಸ್ರೋ ಅರ್ಜಿ ಆಹ್ವಾನಿಸಿದೆ. ಒಟ್ಟು 28 ಹುದ್ದೆಗಳಿದ್ದು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

175 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಐಓಸಿಎಲ್175 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಐಓಸಿಎಲ್

isro

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ ಅಥವ ತತ್ಸಮಾನ ಕೋರ್ಸ್‌ಗಳನ್ನು ಪ್ರಥಮ ದರ್ಜೆಯಲ್ಲಿ ಶೇ 65ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

164 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ164 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

2017-18ನೇ ಸಾಲಿನಲ್ಲಿ ಕೋರ್ಸ್‌ಗಳನ್ನು ಪೂರ್ಣಗೊಳಿಸುವವರು ಸಹ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 5/3/2018ಕ್ಕೆ ಅನ್ವಯವಾಗುವಂತೆ.

ಪ್ರಮುಖ ಅಂಶಗಳು
* ಒಟ್ಟು ಹುದ್ದೆಗಳು 28
* ಕೆಲಸದ ಸ್ಥಳ ದೇಶದ ವಿವಿಧ ನಗರ
* ಅರ್ಜಿ ಸಲ್ಲಿಸಲು ಕೊನೆ ದಿನಾಂಕ 5/3/2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
ISRO issued notification for recruitment of 28 vacancies for Scientist/Engineer. Job seekers should apply before 05th March 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X