ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಸ್ರೋದಲ್ಲಿ 327 ವಿಜ್ಞಾನಿ, ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 18: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) 2019-20ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದ್ದು, ತನ್ನ ಅಧಿಕೃತ ವೆಬ್ ತಾಣದಲ್ಲಿ 327 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಜ್ಞಾನಿ, ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ನವೆಂಬರ್ 04ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)
ಒಟ್ಟು ಹುದ್ದೆ: 327
ಹುದ್ದೆ ಹೆಸರು: Scientist/Engineer

ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 04.11.2019

ISRO recruitment 2019 apply for 327 Scientist /Engineer Vacancies

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿದ್ಯಾಸಂಸ್ಥೆಯಿಂದ ಬಿ.ಇ/ಬಿ.ಟೆಕ್ ಅಥವಾ ತತ್ಸಮಾನ ಅರ್ಹತೆ ಶೇಕಡಾ 60ಕ್ಕಿಂತ ಹೆಚ್ಚು 65% ಸರಾಸರಿ ಅಂಕಗಳಿಸಿರಬೇಕು.

ವಯೋಮಿತಿ: ಗರಿಷ್ಠ ವಯೋಮಿತಿ 35 ವರ್ಷ(2019ರ ನವೆಂಬರ್ 04ರಂತೆ)

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆ, ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ :
ಎಲ್ಲಾ ಅಭ್ಯರ್ಥಿಗಳಿಗೆ: 100ರು

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 15.10.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 04.11.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ.

English summary
Indian Space Research Organization (ISRO) recruitment 2019 of 327 vacancies for Scientist/Engineer can apply online application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X