ಇಸ್ರೋ ನೇಮಕಾತಿ 2020: 182 ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ
ಬೆಂಗಳೂರು, ಫೆಬ್ರವರಿ 17: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಯ ಅಧಿಕೃತ ವೆಬ್ ತಾಣದಲ್ಲಿ 2020ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಲಾಗಿದೆ. ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಮಾರ್ಚ್ 06ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)
ಹುದ್ದೆ ಹೆಸರು: Technician, Technical Assistant, Scientific Assistant.
ಒಟ್ಟು ಹುದ್ದೆ: 182.
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 06, 2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್ಎಸ್ಎಲ್ ಸಿ, ಐಟಿಐ, ಡಿಪ್ಲೋಮಾ, ಪದವಿ.

ವಯೋಮಿತಿ: 18 ರಿಂದ 35 ವರ್ಷ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆ.
ಅರ್ಜಿ ಶುಲ್ಕ
ಎಸ್ ಸಿ/ ಎಸ್ಟಿ/ ಮಹಿಳಾ ಅಭ್ಯರ್ಥಿ: ಯಾವುದೇ ಶುಲ್ಕವಿಲ್ಲ.
ಮೀಸಲಾತಿ ರಹಿತ/ಒಬಿಸಿ/ಮಾಜಿ ಯೋಧ: 250 ರು
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 15.02.2020.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 06.03.2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications