ಇಸ್ರೋ ನೇಮಕಾತಿ 2020: 55 ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ
ನವದೆಹಲಿ, ಅ. 12: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಯ ಅಧಿಕೃತ ವೆಬ್ ತಾಣದಲ್ಲಿ 2020ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಲಾಗಿದೆ. ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 15ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)
ಹುದ್ದೆ ಹೆಸರು: Technician, Engineer, Scientist.
ಒಟ್ಟು ಹುದ್ದೆ: 55. ಇಂಜಿನಿಯರ್ (21), ತಾಂತ್ರಿಕ ಸಹಾಯಕ(6), ಟೆಕ್ನಿಷಿಯನ್ ಬಿ(28 ಹುದ್ದೆ)
ಉದ್ಯೋಗ ಸ್ಥಳ: SAC, ಅಹಮದಾಬಾದ್
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 15, 2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್ಎಸ್ಎಲ್ ಸಿ, ಐಟಿಐ, ಡಿಪ್ಲೋಮಾ, ಪದವಿ, ಎಂಎಸ್ ಸಿ, ಎಂಇ, ಎಂಟೆಕ್, ಪಿಎಚ್ ಡಿ(ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್, ಭೌತಶಾಸ್ತ್ರ, ಎಲೆಕ್ಟ್ರಿಕಲ್)

ವಯೋಮಿತಿ: 18 ರಿಂದ 35 ವರ್ಷ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆ.
ಅರ್ಜಿ ಶುಲ್ಕ : ಯಾವುದೇ ಶುಲ್ಕವಿಲ್ಲ.
ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 15.10.2020. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications