ಇಸ್ರೋ 2021 ನೇಮಕಾತಿ, 24 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಏಪ್ರಿಲ್ 1: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಯ ಅಧಿಕೃತ ವೆಬ್ ತಾಣದಲ್ಲಿ 2021ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಲಾಗಿದೆ. ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 21ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)
ಹುದ್ದೆ ಹೆಸರು: Administrative Officer, Accounts Officer and Purchase & Stores Officer
ಒಟ್ಟು ಹುದ್ದೆ: 24.
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 21, 2021.

ISRO Recruitment 2021 apply for 24 Officer Vacancies

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ವಿವಿಧ ವಿಷಯಗಳಲ್ಲಿ ಪದವಿ ಪಡೆದಿರಬೇಕು.
ಅಡ್ಮಿನ್ ಅಧಿಕಾರಿ: ಎಂಬಿಎ/ ಪದವಿ/ ಸ್ನಾತಕೋತ್ತರ ಪದವಿ.
ಅಕೌಂಟ್ಸ್ ಅಧಿಕಾರಿ: ಎಸಿಎ/ಎಫ್‌ಸಿಎ, ಎಐಸಿಡಬ್ಲ್ಯೂಎ/ಬಿ.ಕಾಂ
ಪರ್ಚೇಸ್, ಸ್ಟೋರ್ ಅಧಿಕಾರಿ: ಎಂಬಿಎ/ ಪದವಿ/ ಸ್ನಾತಕೋತ್ತರ ಪದವಿ.

ವಯೋಮಿತಿ: 35 ವರ್ಷ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆ.

ಅರ್ಜಿ ಶುಲ್ಕ :
ಎಲ್ಲಾ ಅಭ್ಯರ್ಥಿಗಳು: 250 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 01-04-2021.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21-04-2021.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+