ಇಂಡೋ-ಟಿಬೆಟ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಆಗಸ್ಟ್ 04 : ಇಂಡೋ-ಟಿಬೆಟ್ ಬಾರ್ಡರ್ ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಕಾನ್ಸ್ ಟೇಬಲ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 303 ಕಾನ್ಸ್ ಟೇಬಲ್ ಹುದ್ದೆಗಳಿಗೆ ಇಂಡೋ-ಟಿಬೆಟ್ ಬಾರ್ಡರ್ ಪೊಲೀಸ್ ಪಡೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 07, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: ಕಾನ್ಸ್ ಟೇಬಲ್
ಹುದ್ದೆ ಎಲ್ಲಿ?: ಭಾರತದಾದ್ಯಂತ
ವೇತನ ಶ್ರೇಣಿ: 21700 ರಿಂದ 69100 ರು. ತಿಂಗಳಿಗೆ.
ವಯೋಮಿತಿ: 18ರಿಂದ 23
ವಿದ್ಯಾರ್ಹತೆ: ಡಿಪ್ಲಮೋನಲ್ಲಿ ಕಟ್ಟಿಂಗ್ ಮತ್ತು ಟೈಲರಿಂಗ್ ಅಥವಾ ಮೆಟ್ರಿಕ್ ಉತ್ತೀರ್ಣರಾಗಿರಬೇಕು.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ ಹಾಗೂ ಅಂತಿಮವಾಗಿ ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications