ಐಟಿಬಿಪಿಯಲ್ಲಿ 121 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಮೇ 06: ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ)ಯಲ್ಲಿ 2019ನೇ ಸಾಲಿನ ನೇಮಕಾತಿ ನಡೆಸಲಾಗುತ್ತಿದೆ. 121 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಕಾನ್ಸ್ ಟೇಬಲ್ ಹುದ್ದೆಗಳಿಗೆ ಆಯ್ಕೆಯಾಗಬಯಸುವವರು ಜೂನ್ 21ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Indo-Tibetan Border Police Force
ಹುದ್ದೆ ಹೆಸರು: ಕಾನ್ಸ್ ಟೇಬಲ್/ ಜಿಡಿ
ಒಟ್ಟು ಹುದ್ದೆ : 121
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಸಲ್ಲಿಸಲು ಕೊನೆ ದಿನಾಂಕ: 21.06.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ವಿದ್ಯಾರ್ಹತೆ.

ವಯೋಮಿತಿ : 18 ರಿಂದ 23 ವರ್ಷ
ನೇಮಕಾತಿ ಪ್ರಕ್ರಿಯೆ: ದೈಹಿಕ ಸಾಮರ್ಥ್ಯ, ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನ
ಅರ್ಜಿ ಶುಲ್ಕ:
ಸಾಮಾನ್ಯ(ಮೀಸಲು ರಹಿತ) / ಒಬಿಸಿ : 100 ರು
ಎಸ್ ಸಿ/ ಎಸ್ಟಿ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆ ಆರಂಭ ದಿನ: 22.04.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21.06.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications