ITBP Recruitment 2022: 23 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿವೆ

ನವದೆಹಲಿ, ಸೆ.28: ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ)ಯಲ್ಲಿ 2020ನೇ ಸಾಲಿನ ನೇಮಕಾತಿ ನಡೆಸಲಾಗುತ್ತಿದೆ. ಈ ಕುರಿತು ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 23 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಆರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬಹುದು

ಸಂಸ್ಥೆ ಹೆಸರು: Indo-Tibetan Border Police Force
ಹುದ್ದೆ ಹೆಸರು: ಹೆಡ್ ಕಾನ್ಸ್ ಟೇಬಲ್ (Education & Stress Counsellor)
ಒಟ್ಟು ಹುದ್ದೆ : 23
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 11, 2022
ಸಂಬಳ ನಿರೀಕ್ಷೆ: 25,500 ರು ನಿಂದ 81,100 ರು (7ನೇ ವೇತನ ಆಯೋಗದ ಅನ್ವಯ)

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ.

ITBP Recruitment 2022: Apply for ITBP Head Constable (Education & Stress Counsellor)

ವಯೋಮಿತಿ: 20 ರಿಂದ 25 ವರ್ಷ

ನೇಮಕಾತಿ ಪ್ರಕ್ರಿಯೆ: ದೈಹಿಕ ಸಾಮರ್ಥ್ಯ, ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನ

ಅರ್ಜಿ ಶುಲ್ಕ:
ಸಾಮಾನ್ಯ(ಮೀಸಲು ರಹಿತ) / ಒಬಿಸಿ : 100 ರು
ಎಸ್ ಸಿ/ ಎಸ್ಟಿ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕ
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನ: 13/10/2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 11/11/2022

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+