ಬೆಂಗ್ಳೂರಿನ ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ನಲ್ಲಿ ಟೀಚರ್ ಹುದ್ದೆ ಖಾಲಿ
ಬೆಂಗಳೂರು, ಮೇ 26 : ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ) ನಲ್ಲಿ ಖಾಲಿ ಇರುವ 6 ಟೀಚರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಬೆಂಗಳೂರಿನ ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ನಲ್ಲಿ ಈ ಟೀಚರ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು ಆಸಕ್ತರು ಜೂನ್ 8ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.['ನಮ್ಮ ಮೆಟ್ರೋ' ಬಿಎಂಆರ್ ಸಿಎಲ್ ಉದ್ಯೋಗಕ್ಕೆ ಅರ್ಜಿ ಹಾಕಿ]

ಹುದ್ದೆ: ಟೀಚರ್ (06)
ಹುದ್ದೆ ಎಲ್ಲಿ?: ಬೆಂಗಳೂರು (ಕರ್ನಾಟಕ)
ವಿದ್ಯಾರ್ಹತೆ: ಟೀಚರ್ ಹುದ್ದೆಗಳಿಗೆ ಅರ್ಜೀ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BA/ MA/ B.Sc/ M.Sc with B.Ed ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ: ಅರ್ಜಿ ಹಾಕಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.
More From
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications