ಐಟಿಐ ಲಿಮೆಟೆಡ್ ಸಂಸ್ಥೆಯಲ್ಲಿ 18 ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿವೆ
ಬೆಂಗಳೂರು, ಆಗಸ್ಟ್ 06: ಭಾರತೀಯ ದೂರವಾಣಿ ಕೈಗಾರಿಕೆ ಲಿಮಿಟೆಡ್ (ಐಟಿಐ ) ಸಂಸ್ಥೆಯ ದೂರವಾಣಿ ನಗರದ ಘಟಕದಲ್ಲಿ 18 ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ.
ಐಟಿಐ ಲಿಮಿಟೆಡ್ ನ ಅಧಿಕೃತ ವೆಬ್ ತಾಣದಲ್ಲಿ ಹೊರಡಿಸಿರುವ ಅಧಿಸೂಚನೆ ಅನುಸಾರವಾಗಿ ಅರ್ಜಿಯನ್ನು ಆನ್ ಲೈನ್ ನಲ್ಲಿ ಸಲ್ಲಿಸಬಹುದಾಗಿದೆ. ಆಗಸ್ಟ್ 14ರೊಳಗೆ ಅರ್ಜಿ ಸಲ್ಲಿಸಬೇಕು.
ಸಂಸ್ಥೆ ಹೆಸರು: Indian Telephone Industries Limited (ITI Limited)
ಹುದ್ದೆ ಹೆಸರು: ಸಹಾಯಕ ಸೆಕ್ಯುರಿಟಿ ಅಧಿಕಾರಿ, ಸೆಕ್ಯುರಿಟಿ ಗಾರ್ಡ್.
ಹುದ್ದೆ ಸಂಖ್ಯೆ: 18
ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 14, 2019

ವಿದ್ಯಾರ್ಹತೆ:
ಸಹಾಯಕ ಸೆಕ್ಯುರಿಟಿ ಅಧಿಕಾರಿ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, 3 ವರ್ಷದ ಡಿಪ್ಲೋಮಾ, ಹುದ್ದೆಗೆ ಸಂಬಂಧಪಟ್ಟ ಅರ್ಹತೆ.
ಸೆಕ್ಯುರಿಟಿ ಗಾರ್ಡ್: ಎಸ್ಎಸ್ಎಲ್ಸಿ ಪಾಸ್.
ವಯೋಮಿತಿ: 30 ವರ್ಷ,ಅರ್ಜಿ ಸಲ್ಲಿಸುವ ಕೊನೆ ದಿನಾಂಕಕ್ಕೆ ಅನ್ವಯ
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ಇರುತ್ತದೆ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 31.07.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 14 ,2019.
ಈ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಬೇಕಾದ ಇನ್ನಷ್ಟು ವಿವರಗಳಿಗೆ ಕ್ಲಿಕ್ ಮಾಡಿ
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications