ಐಟಿಐ ಸಂಸ್ಥೆಯಲ್ಲಿ ಪದವೀಧರರಿಗೆ ಅಂಪ್ರೆಟಿಸ್ ಹುದ್ದೆಗಳಿವೆ
ಬೆಂಗಳೂರು, ಫೆಬ್ರವರಿ 06: ಭಾರತೀಯ ದೂರವಾಣಿ ಕೈಗಾರಿಕೆ ಲಿಮಿಟೆಡ್(ಐಟಿಐ )ಸಂಸ್ಥೆಯ ದೂರವಾಣಿ ನಗರದ ಘಟಕದಲ್ಲಿ ಪದವೀಧರರಿಗೆ ಶಿಶಿಕ್ಷು(ಅಪ್ರೆಂಟಿಸ್) ಹುದ್ದೆಗಳಿವೆ. ಐಟಿಐ ಲಿಮಿಟೆಡ್ ನ ಅಧಿಕೃತ ವೆಬ್ ತಾಣದಲ್ಲಿ ಹೊರಡಿಸಿರುವ ಅಧಿಸೂಚನೆ ಅನುಸಾರವಾಗಿ ಅರ್ಜಿಯನ್ನು ಆನ್ ಲೈನ್ ನಲ್ಲಿ ಸಲ್ಲಿಸಬಹುದಾಗಿದೆ. ಫೆಬ್ರವರಿ 28ರೊಳಗೆ ಅರ್ಜಿ ಸಲ್ಲಿಸಬೇಕು.
ಸಂಸ್ಥೆ ಹೆಸರು: Indian Telephone Industries Limited (ITI Limited)
ಹುದ್ದೆ ಹೆಸರು: ಪದವೀಧರ ಅಂಪ್ರೆಟಿಸ್
ಹುದ್ದೆ ಸಂಖ್ಯೆ: ಈ ಬಗ್ಗೆ ಪ್ರಕಟಣೆ ಹೊರಡಿಸಿಲ್ಲ
ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 28, 2019

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎ ಅಥವಾ ಬಿ.ಕಾಂ ಅಥವಾ ಬಿಸಿಎ ಅಥವಾ ಬಿಬಿಎ ಅಥವಾ ಎಲ್ ಎಲ್ ಬಿ. ಶೇ 60ರಷ್ಟು ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು. ಎಸ್ ಸಿ/ ಎಸ್ಟಿ, ದಿವ್ಯಾಂಗರಿಗೆ ಶೇ 58ರಷ್ಟು ಅಂಕಗಳನ್ನು ನಿಗದಿ ಮಾಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ಇರುತ್ತದೆ.
ಸಂಬಳ : 8,600 ರು ನಿಂದ 14,600 ರು ಪ್ರತಿ ತಿಂಗಳು
ವಯೋಮಿತಿ: ಫೆಬ್ರವರಿ 01, 2019ರ ಅನ್ವಯ ಅಭ್ಯರ್ಥಿಗೆ 25 ವರ್ಷ ವಯಸ್ಸಾಗಿರಬೇಕು. ಎಸ್ ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿಗಳಿಗೆ 3 ಹಾಗೂ ದಿವ್ಯಾಂಗರಿಗೆ 10 ವರ್ಷಗಳ ತನಕ ವಯೋಮಿತಿಯಲ್ಲಿ ವಿನಾಯಿತಿ ಇದೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 28,2019.
ಈ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ಐಟಿಐ ಸಂಸ್ಥೆಯ ಜಾಹೀರಾತನ್ನು ಓದಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications