IWST ನೇಮಕಾತಿ 2020: 64 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಡಿಸೆಂಬರ್ 22: ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿ(IWST) 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಒಟ್ಟು 64 ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 03, 2020ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ (IWST)
ಹುದ್ದೆ ಹೆಸರು: JRF, Project Assistant, Field Assistant
ಒಟ್ಟು ಹುದ್ದೆ: 64.
ಉದ್ಯೋಗ ಸ್ಥಳ: ಬೆಂಗಳೂರು(ಕರ್ನಾಟಕ)
ವಾಕ್ ಇನ್ ಸಂದರ್ಶನ: 03.01. 2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ, ಎಂಎಸ್ಸಿ.

IWST Recruitment 2020 apply for 64 JRF, Project Assistant and Various Post

ವಯೋಮಿತಿ: 28 ವರ್ಷ.
ನೇಮಕಾತಿ ಪ್ರಕ್ರಿಯೆ: ವಾಕ್ ಇನ್ ಸಂದರ್ಶನ.

ವಾಕ್ ಇನ್ ತಾಣ: Institute of Wood Science & Technology, ಮಲ್ಲೇಶ್ವರ, ಬೆಂಗಳೂರು.

ಪ್ರಮುಖ ದಿನಾಂಕ:
ವಾಕ್ ಇನ್ ದಿನಾಂಕ: 03.01.2020.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+