250 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಜಮ್ಮು ಎಂಡ್ ಕಾಶ್ಮೀರ ಬ್ಯಾಂಕ್

ಬೆಂಗಳೂರು, ಅಕ್ಟೋಬರ್ 12 : ಜಮ್ಮು ಎಂಡ್ ಕಾಶ್ಮೀರ ಬ್ಯಾಂಕ್ 250 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು 6/11/2018 ಕೊನೆಯ ದಿನವಾಗಿದೆ.

ಜಮ್ಮು ಎಂಡ್ ಕಾಶ್ಮೀರ ಬ್ಯಾಂಕ್ Probationary Officer ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವ ಸ್ನಾತಕೋತ್ತರ ಪದವಿಯನ್ನು ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ವೇತನ ಶ್ರೇಣಿ 23700 ಪ್ರತಿ ತಿಂಗಳು.

 J&K Bank recruitment 2018 : Apply for 250 Probationary Officer Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷದ ವಯೋಮಿತಿ ನಿಗದಿ 0ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧರಿಗೆ 18 ರಿಂದ 35 ವರ್ಷಗಳು. 1 ಜನವರಿ 2018ಕ್ಕೆ ಅನ್ವಯವಾಗುವಂತೆ.

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 1000 ರೂ., ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು 800 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಪ್ರಾಥಮಿಕ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+