ಬೆಂಗಳೂರು: ಅಕ್ಟೋಬರ್‌ನಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ, ಕೌಶಲ್ಯ ಶಿಬಿರ

ಬೆಂಗಳೂರು, ಸೆಪ್ಟೆಂಬರ್ 14 : ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಾವಲಂಭಿ ಬದುಕು ಕಟ್ಟಿಕೊಳ್ಳಲು ಒಂದು ಸುವರ್ಣಾವಕಾಶ ಇಲ್ಲಿದೆ.

ಇದೇ ಅಕ್ಟೋಬರ್ 7 ರಂದು ಬೆಂಗಳೂರಿನಲ್ಲಿ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶವನ್ನು ಒದಗಿಸುವ ಸಲುವಾಗಿ ಬೃಹತ್ ಉದ್ಯೋಗ ಮತ್ತು ಕೌಶಲ್ಯ ಶಿಬಿರವನ್ನು ಆಯೋಜಿಸಲಾಗಿದೆ.

Job and Skill camp (Job Fair) organized on October 7, 2017 in Bengaluru

ಈ ಉದ್ಯೋಗ ಮೇಳದಲ್ಲಿ ಸುಮಾರು 80ಕ್ಕೂ ಅಧಿಕ ಕಂಪನಿಗಳು ಪಾಲ್ಗೊಳ್ಳಲಿದ್ದು, ಆಸಕ್ತ ಯುವಕ ಮತ್ತು ಯುವತಿಯರು 8000507363 ನಂಬರ್ ಗೆ ಕರೆ ಮಾಡಿ ತಮ್ಮ ನೋಂದಾಣಿ ಮಾಡಿಸಬಹುದಾಗಿದೆ.

ಹಾಗೂ ಈ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಕಂಪನಿಗಳು 7878066272 ನಂಬರಿಗೆ ಕರೆ ಮಾಡಿ ನೋಂದಾಣಿ ಮಾಡಿಸಲು ಕೋರಲಾಗಿದೆ.

ಅರ್ಧದಲ್ಲಿಯೇ ಶಿಕ್ಷಣ ಮೊಟಕುಗೊಳಿಸಿದವರು, ಎಸ್‌ಎಸ್‌ಎಲ್‌ಸಿ, ಡಿಪ್ಲಮೋ, ಬಿಇ, ಬಿಟೆಕ್, ಐಟಿಐ, ಪದವಿ ಮುಗಿಸಿದವರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಉದ್ಯೋಗ ಮೇಳ ನಡೆಯವ ಸ್ಥಳ: ಅಕ್ಟೋಬರ್ 7 ರಂದು ಬೆಳಗ್ಗೆ 9ಕ್ಕೆ ಬೆಂಗಳೂರಿನ ಬನಶಂಕರಿಯ 2ನೇ ಹಂತ, ಪದ್ಮನಾಭನಗರದ ಕಾರ್ಮೆಲ್ ಸ್ಕೂಲ್ ಮೈದಾನದಲ್ಲಿ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+