ದಾವಣಗೆರೆ; ಮೇ 20ರಂದು ವಿಕಲಚೇತನರ ಉದ್ಯೋಗ ಮೇಳ

ದಾವಣಗೆರೆ, ಮೇ 18: ವಿಕಲಚೇತನರಿಗೆ ಉದ್ಯೋಗ ಪಡೆಯಲು ಸುವರ್ಣಾವಕಾಶ ದೊರೆತಿದ್ದು, ಸಮರ್ಥನಂ ಅಂಗವಿಕಲರ ಸಂಸ್ಥೆಯವರು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಹಯೋಗದೊಂದಿಗೆ ಉದ್ಯೋಗ ಮೇಳ ಆಯೋಜನೆ ಮಾಡಿದ್ದಾರೆ.

ದಾವಣಗೆರೆಯ ಶಿವಾಲಿ ಟಾಕೀಸ್ ಹತ್ತಿರದ ಬಿ. ಬ್ಲಾಕ್‍ನ ದೇವರಾಜ್ ಅರಸ್ ಬಡಾವಣೆಯಲ್ಲಿರುವ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆಯಲ್ಲಿ ಮೇ 20ರಂದು ಬೆಳಗ್ಗೆ 9ಕ್ಕೆ ವಿಕಲಚೇತನರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತರು ಭಾಗವಹಿಸಲು ಮನವಿ ಮಾಡಲಾಗಿದೆ.

ಪ್ರಸ್ತುತ ಎರಡು ವರ್ಷಗಳಿಂದ ಕೋವಿಡ್ -19ಗೆ ಸಿಲುಕಿ ಉದ್ಯೋಗ ಕಳೆದುಕೊಂಡಿರುವ ಸಮಸ್ಯೆ ಎದುರಿಸುತ್ತಿರುವ ವಿಕಲಚೇತನ ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಸುವರ್ಣಾವಕಾಶ ಸಿಕ್ಕಿದೆ. ಕೆಲಸ ಮಾಡಲು ಆಸಕ್ತಿ ಹೊಂದಿರುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.

Job Fair For Differently Abled Persons In Davanagere On May 20

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ವೀರಭದ್ರ ಪಾಟೀಲ್ 9480812121, ([email protected], ಸುಭಾಷ್ 9449864693 (canterhead [email protected])ಗೆ ಕರೆ ಮಾಡಬಹುದಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೈಶಾಲಿ ಜೆ. ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+