ದಾವಣಗೆರೆ; ಡಿಸೆಂಬರ್ 27ರಂದು ಉದ್ಯೋಗ ಮೇಳ

ಬೆಂಗಳೂರು, ಡಿಸೆಂಬರ್ 20 : ದಾವಣಗೆರೆಯಲ್ಲಿ ಡಿಸೆಂಬರ್ 27ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಆಸಕ್ತ ಯುವಕ/ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಡಿಸೆಂಬರ್ 27ರ ಶುಕ್ರವಾರ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇಳ ಆಯೋಜನೆ ಮಾಡಿದೆ. ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳಕ್ಕೆ ಚಾಲನೆ ದೊರೆಯಲಿದೆ.

ಉದ್ಯೋಗ ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ. ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ವಿವಿಧ ಕಂಪನಿಗಳು ಹಲವು ಹುದ್ದೆಗಳಿಗೆ ನೇರ ನೇಮಕಾತಿಯನ್ನು ಮಾಡಿಕೊಳ್ಳುತ್ತಿವೆ.

Job Fair In Davanagere On December 27

ಪಿಯುಸಿ, ಐಟಿಐ, ಡಿಪ್ಲೊಮಾ (ಮೆಕ್ಯಾನಿಕಲ್), ಬಿಎ, ಬಿಎಸ್‍ಸಿ, ಬಿಸಿಎ, ಬಿಬಿಎಂ, ಬಿಬಿಎ, ಬಿಕಾಂ, ಬಿಎಸ್‍ಸಿ (ನರ್ಸಿಂಗ್), ಎಂಬಿಎ ಹಾಗೂ ಎಂಕಾಂ ಪದವಿ ಪಡೆದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ಡಿ.27 ರಂದು ಬೆಳಿಗ್ಗೆ 10.00 ಗಂಟೆಗೆ 10 ಬಯೋಡಾಟಾ ಮತ್ತು ಆಧಾರ್ ಕಾರ್ಡ್ ನೊಂದಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ 08192-259446 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ವಿಳಾಸ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ಪಿ.ಬಿ. ರೋಡ್, ದಾವಣಗೆರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+