ಮೈಸೂರಲ್ಲಿ ಜನವರಿ 16 ರಂದು ಉದ್ಯೋಗ ಮೇಳ, ನೇರ ನೇಮಕಾತಿ

ಮೈಸೂರು, ಜನವರಿ 05: ಕೇಂದ್ರ ಸರ್ಕಾರದ ರಾಪ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಜನವರಿ 16 ರಂದು ಬೆಳಗ್ಗೆ 10-00 ಘಂಟೆಯಿಂದ ಸಂಜೆ 4-30 ಗಂಟೆ ವರೆಗೆ ಎನ್.ಆರ್.ಮೊಹಲ್ಲಾದ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಚೇರಿಯ ಆವರಣದಲ್ಲಿ ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಸುರಭಿ ಪ್ಲಾನ್‍ಟೆಕ್, ಬಿ.ಎಸ್.ಗೌಡ ಎಂಟರ್ ಪ್ರೈಸಸ್, ತೇಜಸ್ವಿನಿ ಎಂಟರ್ ಪ್ರೈಸಸ್ , ಹಿಂದುಜಾ ಗ್ಲೋಬಲ್ ಸಲ್ಯೂಷನ್, ಗ್ರಾಸ್ ರೋಟ್, ರಾಣೆ ಮದ್ರಾಸ್ ಪ್ರೈ. ಲಿ., ವರ್ಲ್ಡ್ ಡಿಜಿಟಲ್ ಪ್ರೈ.ಲಿ, ಪ್ಲಾಸ್ಸಿ, ತ್ರಿವೇಣಿ ಇಂಜಿನಿಯರಿಂಗ್ ವರ್ಕ್ಸ್, ಥೀರಂ ಕಂಪನಿ, ಪೀಪಲ್ ಮ್ಯಾನೇಜ್‍ಮೆಂಟ್, ಎಲೇಷೀಯಾ ಪ್ರೈ.ಲಿ, ಬಿ.ಎಸ್.ಎಲ್ ಇಂಡಿಯಾ ಪ್ರೈ.ಲಿ, ಜೋಆಲೋಕಾಸ್, ಬುರೇಕಾ ಎಕ್ಸ್ ಕರ್ಷನ್ ಪ್ರೈ.ಲಿ, ಯುರೇಕಾ ಪ್ರೈ.ಲಿ., ಅರಸ್ ಕಾರ್ ಪ್ರೈ.ಲಿ., ಪ್ರಥಮ್ ಎಜುಕೇಷನ್ ಫೌಂಡೇಷನ್, ಎಮ್ಸ್, ಟೇಸ್ಲೇ ಇನ್ಪೋಟೇಕ್ ಪ್ರೈ.ಲಿ ಬೆಂಗಳೂರು, ನೆಸೋ. ಜುಬಿಲೇಟ್ ಹಾಗೂ ಇನ್ನಿತರೆ ಖಾಸಗಿ ನಿಯೋಜಕರುಗಳು ಭಾಗವಹಿಸಲಿದ್ದಾರೆ.

ವಿದ್ಯಾರ್ಹತೆ: ಎಸ್‍ಎಸ್‍ಎಲ್‍ಸಿ ಉತ್ತೀರ್ಣ ಅಥವಾ ಅನುತ್ತೀರ್ಣ, ಪಿಯುಸಿ, ಜೆಓಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್ ಯಾವುದೇ ಪದವಿಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Job fair: Walk in for Various Jobs in Mysuru

ಅರ್ಹ ನಿರುದ್ಯೋಗ ಪುರುಷ/ಮಹಿಳಾ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡಿಸಿಕೊಳ್ಳಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಸ್ವಂತ-ಪರಿಚಯ ಪತ್ರ (BIO-DATA) ದೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸಹಾಯಕ ನಿರ್ದೇಶಕರು, ದೂರವಾಣಿ ಸಂಖ್ಯೆ: 0821-2489972ರಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+