20 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಎಕ್ಸಿಮ್ ಬ್ಯಾಂಕ್‌

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಮ್ ಬ್ಯಾಂಕ್) ಮ್ಯಾನೇಜ್‌ಮೆಂಟ್ ಟ್ರೈನಿಯ 20 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತ ಉದ್ಯೋಗ ಆಕಾಂಕ್ಷಿಗಳು ನವೆಂಬರ್ 10 ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಈಗಾಗಲೇ ಲಭ್ಯವಿದೆ.

ಸಂಸ್ಥೆ ಹೆಸರು: ಎಕ್ಸ್‌ಪೋರ್ಟ್-ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು: 20
ಹುದ್ದೆ ಹೆಸರು: ಮ್ಯಾನೇಜ್‌ಮೆಂಟ್ ಟ್ರೈನಿ
ಉದ್ಯೋಗದ ಸ್ಥಳ: ಭಾರತದ ಎಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನ: 10 ನವೆಂಬರ್ 2018
ಶೈಕ್ಷಣಿಕ ಅರ್ಹತೆ: ಬಿಜಿನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ ಸ್ಣಾತಕೋತ್ತರ ಪದವಿ ಅಥವಾ ಚಾರ್ಟರ್ಡ್ ಅಕೌಂಟೆಂಟ್ಸ್ (ಸಿಎ)

jobs in exim bank of india for management trainee posts

ವಯೋಮಿತಿ (2018ರ ಅಕ್ಟೋಬರ್ 1ಕ್ಕೆ ಅನುಗುಣವಾಗಿ)
ಸಾಮಾನ್ಯ: 25
ಎಸ್‌ಸಿ/ಎಸ್‌ಟಿ: 30
ಒಬಿಸಿ: 28

ವೇತನ ಮಾಹಿತಿ: 32,500 Rs ಮಾಸಿಕ

ಅರ್ಜಿ ಶುಲ್ಕ
ಸಾಮಾನ್ಯ/ಒಬಿಸಿ: 600 Rs
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ: 100 Rs

ನೇಮಕಾತಿ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಆಧಾರದಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+