KAPL ನೇಮಕಾತಿ 2021: 25 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಏಪ್ರಿಲ್ 2: ಫಾರ್ಮಸಿಯಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ಕರ್ನಾಟಕ ಆಂಟಿಬಯೋಟಿಕ್ಸ್ ಅಂಡ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್)ನಲ್ಲಿ ಉದ್ಯೋಗ ಅವಕಾಶಗಳಿವೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ವಿವಿಧ ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಏಪ್ರಿಲ್ 15, 2021ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಕರ್ನಾಟಕ ಆಂಟಿಬಯೋಟಿಕ್ಸ್ ಅಂಡ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್)
ಹುದ್ದೆ: ಪ್ರೊಫೆಶನಲ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್, ಏರಿಯಾ ಮ್ಯಾನೇಜರ್, ಏರಿಯಾ ಸೇಲ್ಸ್ ಮ್ಯಾನೇಜರ್.
ಒಟ್ಟು ಹುದ್ದೆ: 25
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 15, 2021

ವಿದ್ಯಾರ್ಹತೆ: ಫಾರ್ಮಸಿ ಪದವಿ, ಬಿಎಸ್ ಸಿಯಲ್ಲಿ ವಿಜ್ಞಾನ, ಕಾಮರ್ಸ್ ಅಥವಾ ಕಲೆ ವಿಭಾಗದಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
PSR: 28 ವರ್ಷ
AM:35 ವರ್ಷ.
RSM:40 ವರ್ಷ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕ:
ಅರ್ಜಿಸಲ್ಲಿಸಲು ಕೊನೆ ದಿನಾಂಕ; 15-04-2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications