ಕೆಎಪಿಎಲ್‌ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

Posted By:
Subscribe to Oneindia Kannada

ಬೆಂಗಳೂರು, ಜುಲೈ 19 : ಕರ್ನಾಟಕ ಆ್ಯಂಟಿಬಯಾಟಿಕ್ಸ್ ಆ್ಯಂಡ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 22ರಂದು ನೇರ ಸಂದರ್ಶನ ಏರ್ಪಡಿಸಿದೆ.

ಪ್ರೊಫೆಶನಲ್ ಸೇಲ್ಸ್ ರೆಪ್ರೆಸೆಂಟೀಟಿವ್/ಮೆಡಿಕಲ್ ರೆಪ್ರೆಸೆಂಟೀಟಿವ್ ಹುದ್ದೆಯ ಸಂದರ್ಶನದಲ್ಲಿ ಭಾಗವಹಿಸುವವರು ಫಾರ್ಮಸಿ/ವಿಜ್ಞಾನ/ಕಾರ್ಮರ್ಸ್/ಆರ್ಟ್ಸ್‌ನಲ್ಲಿ ಪದವಿ ಮತ್ತು ಒಂದು ವರ್ಷದ ಅನುಭವ ಹೊಂದಿರಬೇಕು.[ಬೆಳಗಾವಿ : 90 ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ]

KAPL recruitment July 2016

ವಯೋಮಿತಿ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 26 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ಮತ್ತು ಓಬಿಸಿ ವಿದ್ಯಾರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇದೆ).[ಕಾಲ್ ಸೆಂಟರಿನಲ್ಲಿ ಉದ್ಯೋಗ : ವಾಕ್ ಇನ್ ಸಂದರ್ಶನ]

ವೇತನ : ಪ್ರೊಬೆಷನರಿ ಅವಧಿಯಲ್ಲಿ 13 ಸಾವಿರ ವೇತನ ಮತ್ತು ಟಿಎ/ಡಿಎ ನೀಡಲಾಗುತ್ತದೆ. ನಂತರ 17 ಸಾವಿರ ವೇತನ ಟಿಎ/ಡಿಎ ಮುಂತಾದವುಗಳನ್ನು ನೀಡಲಾಗುತ್ತದೆ.[ಪುತ್ತೂರು : ಸಹಕಾರಿ ಬ್ಯಾಂಕಿನಲ್ಲಿ ಕೆಲಸ ಖಾಲಿ ಇದೆ]

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka Antibiotics & pharmaceutical Limited (KAPL) organized Walk-in Interview on July 22, 2016.
Please Wait while comments are loading...