ಕ್ಲರ್ಕ್ ಹುದ್ದೆಗಳಿಗೆ ಕರ್ನಾಟಕ ಬ್ಯಾಂಕ್ ಅರ್ಜಿ ಆಹ್ವಾನ
ಬೆಂಗಳೂರು, ಡಿಸೆಂಬರ್. 06 : ಖಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಕರ್ನಾಟಕ ಬ್ಯಾಂಕ್ ಅರ್ಜಿ ಆಹ್ವಾನಿಸಿದೆ. ಆಸಕ್ತ ಮಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 21ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ: ಕ್ಲರ್ಕ್
ಸ್ಥಳ: ಭಾರತದಾದ್ಯಂತ
ವೇತನ: 23500 ರು(ತಿಂಗಳಿಗೆ)

ವಯೋಮಿತಿ: 18 ವರ್ಷದ ಮೇಲೆ 26 ವರ್ಷದೊಳಗಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲದಲ್ಲಿ ಯಾವುದೇ ಪದವಿಯೊಂದಿಗೆ ಕನಿಷ್ಠ ಶೇ. 50 ಅಂಕದೊಂದಿಗೆ ಉತ್ತಿರ್ಣರಾಗಿರಬೇಕು.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.











Click it and Unblock the Notifications