ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ; ವೇತನ 87 ಸಾವಿರ

|
Google Oneindia Kannada News

ಬೆಂಗಳೂರು, ಜನವರಿ 23 : ಕರ್ನಾಟಕ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಫೆಬ್ರವರಿ 7, 2020 ಕೊನೆಯ ದಿನವಾಗಿದೆ.

ಕರ್ನಾಟಕ ಬ್ಯಾಂಕ್ ವಿವಿಧ Law officer ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಅಭ್ಯರ್ಥಿಗಳಿಗೆ 87,600 ರೂ. ವೇತನ ನಿಗದಿ ಮಾಡಲಾಗಿದೆ.

ದಕ್ಷಿಣ ಕನ್ನಡ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆದಕ್ಷಿಣ ಕನ್ನಡ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಅಂಚೆ ಇಲಾಖೆ ನೇಮಕಾತಿ; ಕರ್ನಾಟಕದಲ್ಲಿ 44 ಹುದ್ದೆ ಭರ್ತಿಅಂಚೆ ಇಲಾಖೆ ನೇಮಕಾತಿ; ಕರ್ನಾಟಕದಲ್ಲಿ 44 ಹುದ್ದೆ ಭರ್ತಿ

Karnataka Bank Recruitment 2020 Law Officer Post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 1 ಜನವರಿ 1ಕ್ಕೆ ಅನ್ವಯವಾಗುವಂತೆ 32 ವರ್ಷವನ್ನು ಮೀರಬಾರದು. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಶಿವಮೊಗ್ಗ; 69 ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನಶಿವಮೊಗ್ಗ; 69 ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಬಳಿಕ ಅದರ ಪ್ರಿಂಟ್‌ ಔಟ್ ತೆಗೆದು ಅಗತ್ಯ ದಾಖಲೆಗಳ ಸಮೇತ ಅಂಚೆ ಮೂಲಕ ಸಲ್ಲಿಸಬೇಕು. ಅರ್ಜಿ ಭರ್ತಿ ಮಾಡುವಾಗ ಸಂಪರ್ಕಕ್ಕೆ ಸಿಗುವ ಮೊಬೈಲ್ ನಂಬರ್ ಮತ್ತು ಸರಿಯಾದ ಇ-ಮೇಲ್ ಇಡಿಯನ್ನು ನಮೂದಿಸಬೇಕು.

ಅರ್ಜಿಗಳನ್ನು ಭರ್ತಿ ಮಾಡಿದ ಬಳಿಕ ಸ್ಪೀಡ್ ಅಥವ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 7.

ಅರ್ಜಿಗಳನ್ನು ಸಲ್ಲಿಸಲು ವಿಳಾಸ

The Deputy General Manager (HR & IR)
Karnataka Bank Ltd.
Head Office, Post Box No.599
Mahaveera Circle, Kankanady
Mangaluru-575002

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Karnataka Bank invited application for the various law officer post. Candidates can apply before 7th February 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X