KFD Recruitment 2023: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ, ಇಂದೇ ಅರ್ಜಿ ಹಾಕಿ

ಕರ್ನಾಟಕ ಅರಣ್ಯ ಇಲಾಖೆ(KFD)ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್‌ಗೆ ಭೇಟಿ ನೀಡುವ ಮೂಲಕ ಮಾಹಿತಿ ಪಡೆದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹೇಗೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಇರುವ ಶುಲ್ಕ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಇತರ ಎಲ್ಲಾ ಮಾಹಿತಿಯನ್ನು ಪಡೆಯಿರಿ.

ಇಲಾಖೆ ಹೆಸರು: ಕರ್ನಾಟಕ ಅರಣ್ಯ ಇಲಾಖೆ (KFD)

ಹುದ್ದೆಗಳ ಸಂಖ್ಯೆ: 310

ಹುದ್ದೆಗಳ ಹೆಸರು: ಅರಣ್ಯ ವೀಕ್ಷಕ

ಉದ್ಯೋಗ ಸ್ಥಳ: ಕರ್ನಾಟಕ

ಸಂಬಳದ ವಿವರ

ಕರ್ನಾಟಕ ಅರಣ್ಯ ಇಲಾಖೆ(KFD)ಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.21400-42000/- ಸಂಬಳ ನೀಡಲಾಗುವುದು.

Karnataka Forest Department (KFD) Recruitment 2023, how to apply?

ವಯಸ್ಸಿನ ಮಿತಿ

ಕರ್ನಾಟಕ ಅರಣ್ಯ ಇಲಾಖೆ(KFD)ಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 31- ಆಗಸ್ಟ್ 2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಮೀರಬಾರದು.

ವಯೋಮಿತಿ ಸಡಿಲಿಕೆ

2A, 2B,3A,3B, OBC ಅಭ್ಯರ್ಥಿಗಳಿಗೆ: 3 ವರ್ಷಗಳು

SC, ST ಅಭ್ಯರ್ಥಿಗಳಿಗೆ: 5 ವರ್ಷಗಳು

ಅರ್ಜಿ ಶುಲ್ಕ

ಸಾಮಾನ್ಯ ಅಭ್ಯರ್ಥಿಗಳಿಗೆ: 125/-

SC/ST ಅಭ್ಯರ್ಥಿಗಳಿಗೆ: 45 /-

Karnataka Forest Department (KFD) Recruitment 2023, how to apply?

ಶೈಕ್ಷಣಿಕ ಅರ್ಹತೆ

ಕರ್ನಾಟಕ ಅರಣ್ಯ ಇಲಾಖೆ(KFD)ಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10th/SSLC ಪಾಸ್ ಆಗಿರಬೇಕು.

ಆಯ್ಕೆ ವಿಧಾನ

*ಲಿಖಿತ ಪರೀಕ್ಷೆ

*ಸಂದರ್ಶನ, ವೈದ್ಯಕೀಯ ಫಿಟ್ನೆಸ್ ಪರೀಕ್ಷೆ

ಅರ್ಜಿ ಸಲ್ಲಿಸುವುದು ಹೇಗೆ?

1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.

2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.

3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.

4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.

5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )

6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.

7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.

8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

• ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂ: 27 ಅಕ್ಟೋಬರ್ 2023

• ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 ಅಕ್ಟೋಬರ್ 2023

ಹೆಚ್ಚಿನ ಮಾಹಿತಿಗಾಗಿ kfdrecruitment.in ಗೆ ಭೇಟಿ ನೀಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+