ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

54 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಅರಣ್ಯ ಇಲಾಖೆ

|
Google Oneindia Kannada News

ಬೆಂಗಳೂರು, ಜನವರಿ 29 : ಕರ್ನಾಟಕ ಅರಣ್ಯ ಇಲಾಖೆ 54 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಫೆಬ್ರವರಿ 17, 2018 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ.

ಡೆಪ್ಯೂಟಿ ರೇಂಜ್ ಫಾರೆಸ್ಟ್ ಆಫೀಸರ್ ಕಮ್ ಸರ್ವೇಯರ್. ಫಾರೆಸ್ಟ್ ಗಾರ್ಡ್, ಫಾರೆಸ್ಟ್ ವಾಚರ್ ಸೇರಿದಂತೆ 54 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎನ್ಟಿಪಿಸಿಯಲ್ಲಿ 150 ಇಂಜಿನಿಯರ್ ಹುದ್ದೆಗಳಿವೆ, ಅರ್ಜಿ ಹಾಕಿಎನ್ಟಿಪಿಸಿಯಲ್ಲಿ 150 ಇಂಜಿನಿಯರ್ ಹುದ್ದೆಗಳಿವೆ, ಅರ್ಜಿ ಹಾಕಿ

ಡೆಪ್ಯೂಟಿ ರೇಂಜ್ ಫಾರೆಸ್ಟ್ ಆಫೀಸರ್ ಕಮ್ ಸರ್ವೇಯರ್ ಹುದ್ದೆಗೆ 12,500ರಿಂದ 24,000, ಫಾರೆಸ್ಟ್ ಗಾರ್ಡ್‌ ಹುದ್ದೆಗೆ 11,600 ರಿಂದ 21,000, ಫಾರೆಸ್ಟ್ ವಾಚರ್ ಹುದ್ದೆಗೆ 10,400 ರಿಂದ 16,400 ರೂ. ವೇತನ ಶ್ರೇಣಿ ಇದೆ.

Karnataka Forest Department recruitment 2018, 54 various post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರಣ್ಯ/ಕೃಷಿ/ತೋಟಗಾರಿಕೆ/ಪಶು ಸಂಗೋಪನೆ ವಿಷಯದಲ್ಲಿ ಪದವಿ ಪಡೆದಿರಬೇಕು. ಡೆಪ್ಯೂಟಿ ರೇಂಜ್ ಫಾರೆಸ್ಟ್ ಆಫೀಸರ್ ಕಮ್ ಸರ್ವೇಯರ್ ಹುದ್ದೆಗೆ ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಫಾರೆಸ್ಟ್ ಗಾರ್ಡ್ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

ವಯೋಮಿತಿ : ಡೆಪ್ಯೂಟಿ ರೇಂಜ್ ಫಾರೆಸ್ಟ್ ಆಫೀಸರ್ ಕಮ್ ಸರ್ವೇಯರ್ ಹುದ್ದೆಗೆ 18 ರಿಂದ 25, ಫಾರೆಸ್ಟ್ ಗಾರ್ಡ್ ಹುದ್ದೆಗೆ 18 ರಿಂದ 27, ಫಾರೆಸ್ಟ್ ಗಾರ್ಡ್‌ ಹುದ್ದೆಗೆ 18 ರಿಂದ 30 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Karnataka Forest Department (KFD) recruitment 2018. Department issued notification for 54 posts. Job seekers should apply from 29th January 2018 to 17th February 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X