• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕ ಆರೋಗ್ಯ ಇಲಾಖೆ ನೇಮಕಾತಿ; ವಿವರಗಳು

|

ಬೆಂಗಳೂರು, ಸೆಪ್ಟೆಂಬರ್ 10 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿ ಸಮಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆರೋಗ್ಯ ಇಲಾಖೆಯ ಆಯುಕ್ತರಾದ ಪಂಕಜ್ ಕುಮಾರ್ ಪಾಂಡೆ ಈ ಕುರಿತು ಟ್ವೀಟ್ ಮಾಡಿದ್ದಾರೆ. ವೈದ್ಯರು, ದಂತ ವೈದ್ಯರು, ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಬಿಇಎಲ್ ನೇಮಕಾತಿ; ಸೆಪ್ಟೆಂಬರ್ 27ರ ತನಕ ಅರ್ಜಿ ಹಾಕಿ

ಸ್ಪೆಷಲಿಸ್ಟ್ 824, ಜನರಲ್ ಡ್ಯುಟಿ ಮೆಡಿಕಲ್ ಆಫೀಸರ್ 1246, ಡೆಂಟಲ್ ಹೆಲ್ತ್ ಆಫೀಸರ್ 88 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವಿಶೇಷ ನೇಮಕಾತಿ ಸಮಿತಿಯ ಒಪ್ಪಿಗೆಯಂತೆ ಈ ನೇಮಕಾತಿಯನ್ನು ಕೈಗೊಳ್ಳಲಾಗುತ್ತಿದೆ.

ಕೆಪಿಎಸ್‌ಸಿ ನೇಮಕಾತಿ; ಪದವೀಧರರಿಗೆ ಉದ್ಯೋಗಗಳು

ಆರೋಗ್ಯ ಇಲಾಖೆಯ ಈ ವಿಶೇಷ ನೇಮಕಾತಿ ಕುರಿತ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 080-22340197 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಕೆಪಿಎಸ್‌ಸಿ ನೇಮಕಾತಿ; ಕೆಎಟಿ ಮಹತ್ವದ ಆದೇಶ

ವಿಶೇಷ ನೇಮಕಾತಿ ಸಮಿತಿಯು ಬೆಂಗಳೂರಿನ ಆನಂದ್ ರಾವ್ ವೃತ್ತದಲ್ಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯ ಕಚೇರಿಯಲ್ಲಿ ಇದೆ. ಆರೋಗ್ಯ ಇಲಾಖೆ ನೇಮಕಾತಿ ಬಗ್ಗೆ ಆಸಕ್ತಿ ಹೊಂದಿರುವವರು ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ವೆಬ್ ಸೈಟ್ ವಿಳಾಸ, ಜಾಹೀರಾತು ಇಲ್ಲಿದೆ

English summary
Karnataka health department Health Recruitment Committee called application for the post of doctors, dentists and specialists. Candidates can visit health department website.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X