ಕರ್ನಾಟಕ ಹೈಕೋರ್ಟಿನಲ್ಲಿ 27 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಬೆಂಗಳೂರು, ಮೇ 18: ಕರ್ನಾಟಕ ಹೈಕೋರ್ಟಿನಲ್ಲಿ 27 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 11, 2018 ಕೊನೆಯ ದಿನವಾಗಿದೆ.

ಕರ್ನಾಟಕ ಹೈಕೋರ್ಟಿನ ಅಧಿಕೃತ ವೆಬ್ ಸೈಟಿನಲ್ಲಿ 27 ಜವಾನ(Peon) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ನೀಡಲಾಗಿದೆ. ಆಯ್ಕೆಯಾದವರು ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ.

Karnataka High Court recruitment 2018 apply for 27 Peon post

ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್
ಹುದ್ದೆ : ಜವಾನ(Peon)
ಉದ್ಯೋಗ ಸ್ಥಳ : ಮಂಗಳೂರು (ಕರ್ನಾಟಕ)
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 11 ಜೂನ್ 2018

ಸಂಬಳ ನಿರೀಕ್ಷೆ: 17000 - 28950/-
ವಿದ್ಯಾರ್ಹತೆ : 7ನೇ ತರಗತಿ ಉತ್ತೀರ್ಣ
ವಯೋಮಿತಿ : 18 ರಿಂದ 35 ವರ್ಷ
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಪರೀಕ್ಷೆ ಹಾಗೂ ವೈವಾ ಪ್ರಕಾರ ನಡೆಸಲಾಗುತ್ತದೆ.

ಅರ್ಜಿ ಶುಲ್ಕ : ಕರ್ನಾಟಕ ಹೈಕೋರ್ಟ್ ಹೆಸರಿನಲ್ಲಿ ಅರ್ಜಿ ಶುಲ್ಕವನ್ನು ಡೆಬಿಟ್/ಕ್ರೆಡಿಟ್ ಕಾರ್ಡ್/ ನೆಟ್ ಬ್ಯಾಕಿಂಗ್/ ಅಥವಾ ಇ ಚಲನ್ ಮೂಲಕ ಪಾವತಿಸಬಹುದು
* ಸಾಮಾನ್ಯ/ಒಬಿಸಿ : 200 ರು
* ಎಸ್ ಸಿ/ ಎಸ್ಟಿ : 100ರು

ಪ್ರಮುಖ ದಿನಾಂಕ: 11/06/2018

ಅರ್ಜಿ ಸಲ್ಲಿಸುವ ದಿನಾಂಕ, ಮುಂತಾದ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+