ಕರ್ನಾಟಕ ಹೈಕೋರ್ಟ್‌ನಲ್ಲಿ 27 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಮಾರ್ಚ್ 13 : ಕರ್ನಾಟಕ ಹೈಕೋರ್ಟ್ 27 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 16, 2018 ಕೊನೆಯ ದಿನವಾಗಿದೆ.

ಕರ್ನಾಟಕ ಹೈಕೋರ್ಟ್‌ ಅಧಿಕೃತ ವೆಬ್‌ಸೈಟ್‌ನಲ್ಲಿ ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್ (27 ಹುದ್ದೆ) ಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ವಿಷಯದಲ್ಲಿ ಪದವಿ ಪಡೆದಿರಬೇಕು. ಮಾನ್ಯತೆ ಪೆಡೆದ ಸಂಸ್ಥೆಯಿಂದ ಶೇ 50 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 6/4/2018ಕ್ಕೆ ಅನ್ವಯವಾಗುವಂತೆ.

Karnataka High Court recruitment 2018 : Apply for 27 posts

ವೇತನ ಶ್ರೇಣಿ 15000 ರೂ.ಗಳು

ಪ್ರಮುಖ ಅಂಶಗಳು

* ಕರ್ನಾಟಕ ಹೈಕೋರ್ಟ್‌ನಲ್ಲಿ ಉದ್ಯೋಗ

* ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳು

* ಒಟ್ಟು ಹುದ್ದೆ 27

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+