ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಹೈಕೋರ್ಟ್‌ನಲ್ಲಿ 27 ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಮಾರ್ಚ್ 13 : ಕರ್ನಾಟಕ ಹೈಕೋರ್ಟ್ 27 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 16, 2018 ಕೊನೆಯ ದಿನವಾಗಿದೆ.

ಕರ್ನಾಟಕ ಹೈಕೋರ್ಟ್‌ ಅಧಿಕೃತ ವೆಬ್‌ಸೈಟ್‌ನಲ್ಲಿ ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್ (27 ಹುದ್ದೆ) ಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ವಿಷಯದಲ್ಲಿ ಪದವಿ ಪಡೆದಿರಬೇಕು. ಮಾನ್ಯತೆ ಪೆಡೆದ ಸಂಸ್ಥೆಯಿಂದ ಶೇ 50 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 6/4/2018ಕ್ಕೆ ಅನ್ವಯವಾಗುವಂತೆ.

ಚಿತ್ರದುರ್ಗದಲ್ಲಿ ಮಾ.18, 19ರಂದು ಸೇನಾ ನೇಮಕಾತಿಚಿತ್ರದುರ್ಗದಲ್ಲಿ ಮಾ.18, 19ರಂದು ಸೇನಾ ನೇಮಕಾತಿ

Karnataka High Court recruitment 2018 : Apply for 27 posts

ವೇತನ ಶ್ರೇಣಿ 15000 ರೂ.ಗಳು

50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎನ್‌ಎಲ್‌ಸಿ50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎನ್‌ಎಲ್‌ಸಿ

ಪ್ರಮುಖ ಅಂಶಗಳು

* ಕರ್ನಾಟಕ ಹೈಕೋರ್ಟ್‌ನಲ್ಲಿ ಉದ್ಯೋಗ

* ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳು

* ಒಟ್ಟು ಹುದ್ದೆ 27

ಬಿಎಂಆರ್‌ಸಿಎಲ್‌ನಲ್ಲಿ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಬಿಎಂಆರ್‌ಸಿಎಲ್‌ನಲ್ಲಿ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Karnataka High Court issued notification for the recruitment of 27 Law Clerks-cum-Research Assistants vacancies. Job seekers should apply before 16th April 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X