ಕರ್ನಾಟಕ ಹೈಕೋರ್ಟ್‌ನಲ್ಲಿ 834 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 17 : ಕರ್ನಾಟಕ ಹೈಕೋರ್ಟ್ 834 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ಹೈಕೋರ್ಟ್ Oath Commissioner ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿಯ ಬಗ್ಗೆ ಅಧಿಸೂಚನೆಯಲ್ಲಿ ಯಾವುದೇ ಮಾಹಿತಿ ನೀಡಿಲ್ಲ.

ಒಟ್ಟು 834 Oath Commissioner ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಕೀಲರಾಗಿದ್ದು ಎರಡು ವರ್ಷಕ್ಕಿಂತ ಕಡಿಮೆ, 4 ವರ್ಷಕ್ಕಿಂತ ಹೆಚ್ಚು ಅಭ್ಯಾಸ ಮಾಡಿರಬಾರದು. 13/7/2018ಕ್ಕೆ ಅನ್ವಯವಾಗುವಂತೆ.

Karnataka High Court Recruitment 2018 : Apply for 834 Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (13/07/2018ಕ್ಕೆ ಅನ್ವಯವಾಗುವಂತೆ). ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೀದರ್‌ನಲ್ಲಿ ಕೆಲಸ ಖಾಲಿ ಇದೆ : ಬೀದರ್ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 53 ಹುದ್ದೆಗಳಿದ್ದು, ಆಗಸ್ಟ್ 10 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+