• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕ ಹೈಕೋರ್ಟಿನಲ್ಲಿ 56 ಹುದ್ದೆಗಳಿಗೆ ಅರ್ಜಿ ಆಹ್ವಾನ

|

ಬೆಂಗಳೂರು, ಜುಲೈ 25: ಕರ್ನಾಟಕ ಹೈಕೋರ್ಟಿನಲ್ಲಿ 2019ನೇ ಸಾಲಿನ ನೇಮಕಾತಿಗಾಗಿ ತನ್ನ ಆಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಸಿವಿಎಲ್ ಜಡ್ಜ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆಗಸ್ಟ್ 22ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್ ಹುದ್ದೆ
ಹೆಸರು : ಸಿವಿಲ್ ಜಡ್ಜ್
ಒಟ್ಟು ಹುದ್ದೆ: 56
ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.08.2019

ಕೊಪ್ಪಳ ನ್ಯಾಯಾಲಯದಲ್ಲಿ 6 ಹುದ್ದೆಗಳಿಗೆ ಅರ್ಜಿ ಹಾಕಿಕೊಪ್ಪಳ ನ್ಯಾಯಾಲಯದಲ್ಲಿ 6 ಹುದ್ದೆಗಳಿಗೆ ಅರ್ಜಿ ಹಾಕಿ

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ:
ನೇರ ನೇಮಕಾತಿ: 35 ವರ್ಷ.
ಸೇವಾ ನಿರತ ಅಭ್ಯರ್ಥಿಗಳ ನೇಮಕಾತಿ: 40 ವರ್ಷ.

ಸಂಬಳ ನಿರೀಕ್ಷೆ: 27,700ರು ನಿಂದ 44,770 ಪ್ರತಿ ತಿಂಗಳು

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ

ಪೊಲೀಸ್ ಇಲಾಖೆಯ 16, 838 ಹುದ್ದೆ ಭರ್ತಿ ಮಾಡಿ: ಹೈಕೋರ್ಟ್ಪೊಲೀಸ್ ಇಲಾಖೆಯ 16, 838 ಹುದ್ದೆ ಭರ್ತಿ ಮಾಡಿ: ಹೈಕೋರ್ಟ್

ಅರ್ಜಿ ಶುಲ್ಕ:
ಪೂರ್ವಭಾವಿ ಪರೀಕ್ಷೆ:
ಕೆಟಗೆರಿ 2ಎ ಹಾಗೂ 2ಬಿ : 500ರು
ಕೆಟಗೆರಿ-1: 250ರು

ಮುಖ್ಯಪರೀಕ್ಷೆ:
ಕೆಟಗೆರಿ 2ಎ ಹಾಗೂ 2ಬಿ : 1000ರು
ಕೆಟಗೆರಿ-1: 500ರು

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 24.07.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22.08.2019.

ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Karnataka High Court recruitment 2019 for the recruitment of 56 vacancies. Civil Judges aspirants can apply.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X