ಹೈಕೋರ್ಟಿನಲ್ಲಿ ಗ್ರೂಪ್ 'ಡಿ' ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಬೆಂಗಳೂರು, ಮೇ 06: ಕರ್ನಾಟಕ ಹೈಕೋರ್ಟಿನಲ್ಲಿ 2019ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದ್ದು, ಅಧಿಕೃತ ವೆಬ್ ತಾಣದಲ್ಲಿ 95 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೂಪ್ ಡಿ (ಜವಾನಾ, ವಾಚ್ ಮನ್, ಕಸಗುಡಿಸುವವರು ..ಇತ್ಯಾದಿ) ಹುದ್ದೆಗಳಿಗೆ ಆಯ್ಕೆಯಾಗಬಯಸುವವರು ಜೂನ್ 03ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್
ಹುದ್ದೆ ಹೆಸರು : ಗ್ರೂಪ್ Peon, Watch man, Sweeper ಹಾಗೂ Peons (House Keeping)
ಒಟ್ಟು ಹುದ್ದೆ : 95
ಉದ್ಯೋಗ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03.06.2019

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಅರ್ಜಿದಾರರು 10ನೇ ತರಗತಿ ಪಾಸಾಗಿರಬೇಕು.

Karnataka High Court recruitment 2019 apply for 95 Various Group-D Post

ವಯೋಮಿತಿ:
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ ಇತರೆ: 35 ವರ್ಷ
ಎಸ್ ಸಿ/ ಎಸ್ಟಿ/ ಕೆಟಗರಿ 1 ಇತರೆ ಹಿಂದುಳಿದ ವರ್ಗ : 40 ವರ್ಷ
ಕೆಟಗತಿ 2ಎ/2ಬಿ/3ಎ/3ಬಿ ಇನ್ನಿತರ ಹಿಂದುಳಿದ ವರ್ಗ: 38 ವರ್ಷ

ನೇಮಕಾತಿ ಪ್ರಕ್ರಿಯೆ ಬಗ್ಗೆ ಅಧಿಸೂಚನೆಯಲ್ಲಿ ಸಂಪೂರ್ಣ ವಿವರ ನೀಡಲಾಗಿದೆ.

ಅರ್ಜಿ ಶುಲ್ಕ:
ಸಾಮಾನ್ಯ /ಒಬಿಸಿ : 200 ರು
ಎಸ್ ಸಿ/ ಎಸ್ಟಿ/ ಕೆಟಗ್ರಿ 1 / ದಿವ್ಯಾಂಗ : 100 ರು

ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03.06.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ವಿವರಗಳಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+