ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈಕೋರ್ಟಿನಲ್ಲಿ ಗ್ರೂಪ್ 'ಡಿ' ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

|
Google Oneindia Kannada News

ಬೆಂಗಳೂರು, ಮೇ 06: ಕರ್ನಾಟಕ ಹೈಕೋರ್ಟಿನಲ್ಲಿ 2019ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದ್ದು, ಅಧಿಕೃತ ವೆಬ್ ತಾಣದಲ್ಲಿ 95 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೂಪ್ ಡಿ (ಜವಾನಾ, ವಾಚ್ ಮನ್, ಕಸಗುಡಿಸುವವರು ..ಇತ್ಯಾದಿ) ಹುದ್ದೆಗಳಿಗೆ ಆಯ್ಕೆಯಾಗಬಯಸುವವರು ಜೂನ್ 03ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್
ಹುದ್ದೆ ಹೆಸರು : ಗ್ರೂಪ್ Peon, Watch man, Sweeper ಹಾಗೂ Peons (House Keeping)
ಒಟ್ಟು ಹುದ್ದೆ : 95
ಉದ್ಯೋಗ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03.06.2019

5 ಸಾವಿರ ಉಪನ್ಯಾಸಕ, 708 ಪ್ರಾಂಶುಪಾಲ ಹುದ್ದೆಗೆ ಅರ್ಜಿ ಹಾಕಿ 5 ಸಾವಿರ ಉಪನ್ಯಾಸಕ, 708 ಪ್ರಾಂಶುಪಾಲ ಹುದ್ದೆಗೆ ಅರ್ಜಿ ಹಾಕಿ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಅರ್ಜಿದಾರರು 10ನೇ ತರಗತಿ ಪಾಸಾಗಿರಬೇಕು.

Karnataka High Court recruitment 2019 apply for 95 Various Group-D Post

ವಯೋಮಿತಿ:
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ ಇತರೆ: 35 ವರ್ಷ
ಎಸ್ ಸಿ/ ಎಸ್ಟಿ/ ಕೆಟಗರಿ 1 ಇತರೆ ಹಿಂದುಳಿದ ವರ್ಗ : 40 ವರ್ಷ
ಕೆಟಗತಿ 2ಎ/2ಬಿ/3ಎ/3ಬಿ ಇನ್ನಿತರ ಹಿಂದುಳಿದ ವರ್ಗ: 38 ವರ್ಷ

ನೇಮಕಾತಿ ಪ್ರಕ್ರಿಯೆ ಬಗ್ಗೆ ಅಧಿಸೂಚನೆಯಲ್ಲಿ ಸಂಪೂರ್ಣ ವಿವರ ನೀಡಲಾಗಿದೆ.

62 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಸಿಡಿಎಸಿ 62 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಸಿಡಿಎಸಿ

ಅರ್ಜಿ ಶುಲ್ಕ:
ಸಾಮಾನ್ಯ /ಒಬಿಸಿ : 200 ರು
ಎಸ್ ಸಿ/ ಎಸ್ಟಿ/ ಕೆಟಗ್ರಿ 1 / ದಿವ್ಯಾಂಗ : 100 ರು

ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03.06.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ವಿವರಗಳಿಗಾಗಿ ಕ್ಲಿಕ್ ಮಾಡಿ

English summary
Karnataka High Court recruitment 2019 notification has been released on official website for recruitment of 95 vacancies at Karnataka High Court. The candidate who is looking for Group-D (Peon, Watch man, Sweeper & Peons (House Keeping)) can apply online application on or before 03-06-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X