ಕರ್ನಾಟಕ ಹೈಕೋರ್ಟಿನಲ್ಲಿ ಕ್ಲರ್ಕ್ ಹುದ್ದೆಗಳಿವೆ, ಅರ್ಜಿ ಹಾಕಿ

ಬೆಂಗಳೂರು, ಮಾರ್ಚ್ 27: ಕರ್ನಾಟಕ ಹೈಕೋರ್ಟಿನಲ್ಲಿ 2019ನೇ ಸಾಲಿನ ನೇಮಕಾತಿಗಾಗಿ ತನ್ನ ಆಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ವಿವಿಧ ಕ್ಲರ್ಕ್ ಕಮ್ ಸಹಾಯಕ ಸಂಶೋಧಕ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 24ರೊಳಗೆ ಅರ್ಜಿ ಸಲ್ಲಿಸಬಹುದು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್
ಹುದ್ದೆ ಹೆಸರು : ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟಂಟ್
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.04.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಅಥವಾ ತತ್ಸಮಾನ ಅರ್ಹತೆ.

Karnataka High Court recruitment 2019 apply for various post

ವಯೋಮಿತಿ:
ಕನಿಷ್ಠ ವಯಸ್ಸು : 18 ವರ್ಷ
ಗರಿಷ್ಠ ವಯಸ್ಸು : 30 ವರ್ಷ

ಸಂಬಳ ನಿರೀಕ್ಷೆ: 16,500 ರು

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ

ನೌಕರರ ವಿಮಾ ನಿಗಮದಲ್ಲಿ 1938 ಹುದ್ದೆಗಳಿವೆ, ಅರ್ಜಿ ಹಾಕಿ

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವಾಗ ಗುರುತಿನ ಚೀಟಿ, ಜನನ ಪ್ರಮಾಣ ಪತ್ರ, ಶೈಕ್ಷಣಿಕ ಅರ್ಹತೆ, ಜಾತಿ ಪ್ರಮಾಣ ಪತ್ರ ಇನ್ನಿತರ ದಾಖಲೆಗಳಿಗೆ ಸ್ವಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಲಗತ್ತಿಸಿ, ಈ ಕೆಳಗಿನ ವಿಳಾಸಕ್ಕೆ ಕಳಿಸತಕ್ಕದ್ದು.

ವಿಳಾಸ:
ದಿ ರಿಜಿಸ್ಟ್ರಾಟ್ ಜನರಲ್
ಹೈಕೋರ್ಟ್ ಆಫ್ ಕರ್ನಾಟಕ
ಬೆಂಗಳೂರು

ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+