ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಹೈಕೋರ್ಟಿನಲ್ಲಿ ಕ್ಲರ್ಕ್ ಹುದ್ದೆಗಳಿವೆ, ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಮಾರ್ಚ್ 27: ಕರ್ನಾಟಕ ಹೈಕೋರ್ಟಿನಲ್ಲಿ 2019ನೇ ಸಾಲಿನ ನೇಮಕಾತಿಗಾಗಿ ತನ್ನ ಆಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ವಿವಿಧ ಕ್ಲರ್ಕ್ ಕಮ್ ಸಹಾಯಕ ಸಂಶೋಧಕ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 24ರೊಳಗೆ ಅರ್ಜಿ ಸಲ್ಲಿಸಬಹುದು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್
ಹುದ್ದೆ ಹೆಸರು : ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟಂಟ್
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.04.2019

50 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಆರ್‌ಸಿಎಫ್‌50 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಆರ್‌ಸಿಎಫ್‌

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಅಥವಾ ತತ್ಸಮಾನ ಅರ್ಹತೆ.

Karnataka High Court recruitment 2019 apply for various post

ವಯೋಮಿತಿ:
ಕನಿಷ್ಠ ವಯಸ್ಸು : 18 ವರ್ಷ
ಗರಿಷ್ಠ ವಯಸ್ಸು : 30 ವರ್ಷ

ಸಂಬಳ ನಿರೀಕ್ಷೆ: 16,500 ರು

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.04.2019ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.04.2019

ನೌಕರರ ವಿಮಾ ನಿಗಮದಲ್ಲಿ 1938 ಹುದ್ದೆಗಳಿವೆ, ಅರ್ಜಿ ಹಾಕಿ

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವಾಗ ಗುರುತಿನ ಚೀಟಿ, ಜನನ ಪ್ರಮಾಣ ಪತ್ರ, ಶೈಕ್ಷಣಿಕ ಅರ್ಹತೆ, ಜಾತಿ ಪ್ರಮಾಣ ಪತ್ರ ಇನ್ನಿತರ ದಾಖಲೆಗಳಿಗೆ ಸ್ವಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಲಗತ್ತಿಸಿ, ಈ ಕೆಳಗಿನ ವಿಳಾಸಕ್ಕೆ ಕಳಿಸತಕ್ಕದ್ದು.

ವಿಳಾಸ:
ದಿ ರಿಜಿಸ್ಟ್ರಾಟ್ ಜನರಲ್
ಹೈಕೋರ್ಟ್ ಆಫ್ ಕರ್ನಾಟಕ
ಬೆಂಗಳೂರು

ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Karnataka High Court recruitment 2019 notification has been released on official website for the recruitment of Various Law Clerk-cum-Research Assistant Posts. The candidate who is looking for following post can apply from 23.03.2019 and before 22.04.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X