ಕರ್ನಾಟಕ ಹೈಕೋರ್ಟಿನಲ್ಲಿ 27 ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಫೆಬ್ರವರಿ 05: ಕರ್ನಾಟಕ ಹೈಕೋರ್ಟಿನಲ್ಲಿ ಸಹಾಯಕ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. 27 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 04 ಕೊನೆ ದಿನಾಂಕವಾಗಿದೆ.
ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್
ಹುದ್ದೆ : Assistant Court Secretary
ಉದ್ಯೋಗ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 04, 2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್ಎಸ್ ಎಲ್ ಸಿ, ಡಿಪ್ಲೋಮಾ.
ಸಂಬಳ ನಿರೀಕ್ಷೆ: 44900 ರಿಂದ 142400/ ರು ಪ್ರತಿ ತಿಂಗಳು
ವಯೋಮಿತಿ :
-ಎಸ್ ಸಿ/ ಎಸ್ಟಿ/ ಹಿಂದುಳಿದ ವರ್ಗದ ಕೆಟಗೆರಿ -1 ಅಭ್ಯರ್ಥಿಗಳಿಗೆ: 18 ರಿಂದ 40ವರ್ಷ
-ಕೆಟಗೆರಿ 2ಎ ಅಥವಾ 2ಬಿ ಅಥವಾ ಕೆಟಗೆರಿ 3ಎ ಅಥವಾ 3ಬಿ: 18 ರಿಂದ 38 ವರ್ಷ.
-ಇತರೆ: 18 ರಿಂದ 35 ವರ್ಷ.
ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಶಾರ್ಟ್ ಹ್ಯಾಂಡ್ ಪರೀಕ್ಷೆ ಹಾಗೂ ವೈವಾ ಪ್ರಕಾರ ನಡೆಸಲಾಗುತ್ತದೆ.
ಅರ್ಜಿ ಶುಲ್ಕ : ಕರ್ನಾಟಕ ಹೈಕೋರ್ಟ್ ಹೆಸರಿನಲ್ಲಿ ಅರ್ಜಿ ಶುಲ್ಕವನ್ನು ಡೆಬಿಟ್/ಕ್ರೆಡಿಟ್ ಕಾರ್ಡ್/ ನೆಟ್ ಬ್ಯಾಕಿಂಗ್/ ಅಥವಾ ಇ ಚಲನ್ ಮೂಲಕ ಪಾವತಿಸಬಹುದು
* ಸಾಮಾನ್ಯ/ಒಬಿಸಿ : 400 ರು
* ಎಸ್ ಸಿ/ ಎಸ್ಟಿ : 200ರು
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03.02. 2020
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 04.03.2020
ಅರ್ಜಿ ಸಲ್ಲಿಸುವ ದಿನಾಂಕ, ಮುಂತಾದ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ