ಕರ್ನಾಟಕ ಹೈಕೋರ್ಟಿನಲ್ಲಿ 33 ಕ್ಲರ್ಕ್ ಹುದ್ದೆಗಳಿವೆ ಅರ್ಜಿ ಸಲ್ಲಿಸಿ
ಬೆಂಗಳೂರು, ಅ. 19: ಕರ್ನಾಟಕ ಹೈಕೋರ್ಟಿನಲ್ಲಿ2020ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಕಾನೂನು ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. 33 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 17,2020 ಕೊನೆ ದಿನಾಂಕವಾಗಿದೆ.
ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್
ಹುದ್ದೆ: Law Clerks-cum-Research Assistants
ಉದ್ಯೋಗ ಸ್ಥಳ: ಬೆಂಗಳೂರು-ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 17,2020
ಬೆಂಗಳೂರು ವಿವಿಯಲ್ಲಿ ಸಹಾಯಕ ಲೈಬ್ರೇರಿಯನ್ ಹುದ್ದೆಗಳಿವೆ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕಾನೂನು ವಿಷಯದಲ್ಲಿ ಪದವಿ
ವಯೋಮಿತಿ : 30ವರ್ಷ, ನವೆಂಬರ್ 17,2020ರಂತೆ
ಎಸ್ ಸಿ/ ಎಸ್ಟಿ/ ಹಿಂದುಳಿದ ವರ್ಗದ ಕೆಟಗೆರಿ -1 ಅಭ್ಯರ್ಥಿಗಳಿಗೆ: 3 ವರ್ಷ ವಿನಾಯಿತಿ
ಅರ್ಜಿ ಶುಲ್ಕ : ಯಾವುದೇ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಮೌಖಿಕ ಪರೀಕ್ಷೆ, ಲಿಖಿತಾ ಪರೀಕ್ಷೆ, ವೈಯಕ್ತಿಕ ಸಂದರ್ಶನ.
ಗ್ರಂಥಾಲಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/10/2020 ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 17/11/2020
ಅರ್ಜಿ ಸಲ್ಲಿಸುವ ದಿನಾಂಕ, ಮುಂತಾದ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ