ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಹೈಕೋರ್ಟ್ ನೇಮಕಾತಿ; 851 ಹುದ್ದೆಗಳು

|
Google Oneindia Kannada News

ಬೆಂಗಳೂರು, ಜನವರಿ 14 : ಕರ್ನಾಟಕ ಹೈಕೋರ್ಟ್ 851 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 7/2/2020.

ಹೈಕೋರ್ಟ್ Oath Commissioners ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ರಾಜ್ಯ ಮಾನವ ಹಕ್ಕುಗಳ ಆಯೋಗದ ನೇಮಕಾತಿ, ಅರ್ಜಿ ಹಾಕಿರಾಜ್ಯ ಮಾನವ ಹಕ್ಕುಗಳ ಆಯೋಗದ ನೇಮಕಾತಿ, ಅರ್ಜಿ ಹಾಕಿ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ವಕೀಲರಾಗಿರಬೇಕು. 2 ವರ್ಷಕ್ಕಿಂತ ಅಧಿಕ 4 ವರ್ಷಕ್ಕಿಂತ ಕಡಿಮೆ ಪ್ರಾಕ್ಟೀಸ್ ಮಾಡಿರಬೇಕು. 7/2/2020ಕ್ಕೆ ಅನ್ವಯವಾಗುವಂತೆ.

ಕರ್ನಾಟಕ ಬ್ಯಾಂಕ್ ನೇಮಕಾತಿ; ವೇತನ 69 ಸಾವಿರ ರೂ.ಗಳುಕರ್ನಾಟಕ ಬ್ಯಾಂಕ್ ನೇಮಕಾತಿ; ವೇತನ 69 ಸಾವಿರ ರೂ.ಗಳು

high court

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗಿ.

ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ

ಆಸಕ್ತ ಅಭ್ಯರ್ಥಿಗಳು 13/1/2020 ರಿಂದ 7/2/2020ರ ತನಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ಪ್ರಮುಖ ಮಾಹಿತಿ
* ಕರ್ನಾಟಕ ಹೈಕೋರ್ಟ್ ನೇಮಕಾತಿ
* Oath Commissioners ಹುದ್ದೆ
* 851 ಹುದ್ದೆಗಳು
* ಕರ್ನಾಟಕದಲ್ಲಿ ಕೆಲಸ

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಬಹುದಾಗಿದೆ

English summary
Karnataka High Court recruitment 2020. Notification has been released on official website for the recruitment of 851 post. The candidate who is looking for Oath Commissioners can apply online before 07-02-2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X