ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 19 ಹುದ್ದೆಗಳಿಗೆ ಅರ್ಜಿ
ಬೆಂಗಳೂರು, ಏಪ್ರಿಲ್ 30: ಕರ್ನಾಟಕ ಹೈಕೋರ್ಟಿನಲ್ಲಿ 2021ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಕಾನೂನು ಗುಮಾಸ್ತ ಮತ್ತು ಸಂಶೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 29 ಕೊನೆ ದಿನಾಂಕವಾಗಿದೆ.
ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್
ಹುದ್ದೆ : Law Clerks-cum-Research Assistants
ಉದ್ಯೋಗ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:ಮೇ 29 , 2021.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಶೇ 50 ಅಂಕಗಳೊಂದಿಗೆ ಕಾನೂನು ಪದವಿ. ಅಭ್ಯರ್ಥಿಗಳು ರಾಜ್ಯ ವಕೀಲರ ಪರಿಷತ್‌ನಲ್ಲಿ ನೋಂದಾಯಿಸಿರಬೇಕು.ಕಂಪ್ಯೂಟರ್ ಜ್ಞಾನ ಇರಬೇಕು.
ವಯೋಮಿತಿ : 30ವರ್ಷ.
ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಶೈಕ್ಷಣಿಕ ಅರ್ಹತೆ, ಬೋಧಕೇತರ ವಿಷಯಗಳಲ್ಲಿನ ಜ್ಞಾನ ಪರಿಶೀಲಿಸಿ ಅಂತಿಮ ಪಟ್ಟಿಗೆ ಆಯ್ಕೆ ಮಾಡಲಾಗುತ್ತದೆ. ನಂತರ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28.04.2021
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 29.05.2021
ಅರ್ಜಿ ಸಲ್ಲಿಸುವ ದಿನಾಂಕ, ಮುಂತಾದ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.












Click it and Unblock the Notifications