211 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 24: ಕರ್ನಾಟಕ ಪೊಲೀಸ್ ನೇಮಕಾತಿ 2016-17 ಅಧಿಸೂಚನೆ ಹೊರಡಿಸಲಾಗಿದ್ದು, 211 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಡಿಸೆಂಬರ್ 14, 2016.

ಹುದ್ದೆ ಹೆಸರು: ಕಾನ್ಸ್ ಟೇಬಲ್
ಒಟ್ಟು ಹುದ್ದೆ: 211
ವಿದ್ಯಾರ್ಹತೆ: ಪಿಯುಸಿ, ಡಿಪ್ಲೋಮಾ
* ಪಿಯುಸಿ(ಭೌತಶಾಸ್ತ್ರ, ಗಣಿತ) ಅಥವಾ ಡಿಪ್ಲೋಮಾ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಟೆಲಿಕಮ್ಯೂನಿಕೇಷನ್ ಹಾಗೂ ಕಂಪ್ಯೂಟರ್ ಸೈನ್ಸ್)
ಉದ್ಯೋಗ: ಕರ್ನಾಟಕ
ವೇತನ ಶ್ರೇಣಿ: 11,600 ರಿಂದ 21,000 ಪ್ರತಿ ತಿಂಗಳಿಗೆ

Karnataka Police Recruitment 2016-17 (Constable 211 Posts)

ವಯಸ್ಸು: 19 ರಿಂದ 25 ವರ್ಷ ವಯಸ್ಸಿನೊಳಗಿರಬೇಕು. ಡಿಸೆಂಬರ್ 14, 2016ರಂತೆ ಲೆಕ್ಕ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 250ರು ಹಾಗೂ ಎಸ್ ಸಿ, ಎಸ್ ಟಿ ಪ್ರವರ್ಗ -1 ಅಭ್ಯರ್ಥಿಗಳಿಗೆ 100ರು

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ದೇಹದಾಢ್ಯತೆ ಪರೀಕ್ಷೆ, ಹಾಗೂ ಸಂದರ್ಶನ ಮೂಲಕ ಅಭ್ಯರ್ಥಿಗಳು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ : 21 ನವೆಂಬರ್ 2016
* ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14 ಡಿಸೆಂಬರ್ 2016

ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಕುರಿತ ಜಾಹೀರಾತು ಇಲ್ಲಿದೆ ಡೌನ್ ಲೋಡ್ ಮಾಡಿಕೊಳ್ಳಿ

ಈ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಮತ್ತು ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

(ಒನ್ ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Police recruitment 2016-17 Notification Constable 211 posts :- Karnataka Police invites application for the position of 211 Police constable (Wireless) (Men and Women) vacancies. Apply online before 14th December 2016.
Please Wait while comments are loading...