ಕೆಪಿಎಸ್ ಸಿ 489 ವಾರ್ಡನ್, ಗ್ರಂಥಪಾಲಕ ಹುದ್ದೆಗಳಿವೆ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 07: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಹಾಯಕ ಗ್ರಂಥಪಾಲಕ, ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 21, ನವೆಂಬರ್ 2016.

ಹುದ್ದೆ ಹೆಸರು: ಸಹಾಯಕ ಗ್ರಂಥಪಾಲಕ(Librarian), ವಾರ್ಡನ್
ವಿದ್ಯಾರ್ಹತೆ: ಪಿಯುಸಿ, ಡಿಪ್ಲೋಮಾ, ಪದವಿ, ಎಸ್ಸೆಸೆಲ್ಸಿ
ಅರ್ಜಿ ಸಲ್ಲಿಸಲು ಕೊನೆದಿನಾಂಕ: 21, ನವೆಂಬರ್ 2016.

ಒಟ್ಟು ಹುದ್ದೆಗಳು : 489

ಸಹಾಯಕ ಲೈಬ್ರೆರಿಯನ್ : 11 ಹುದ್ದೆಗಳು
ವಯೋಮಿತಿ: 18 ರಿಂದ 45 ವರ್ಷ [ಕೆಪಿಎಸ್ಸಿ ನೇಮಕಾತಿ ವಿವಾದ: 362 ಅಭ್ಯರ್ಥಿಗಳಿಗೆ ಶುಭ ಸುದ್ದಿ]
ಸಂಬಳ ನಿರೀಕ್ಷೆ: 16.000 ದಿಂದ 29,600/- ರು ಪ್ರತಿ ತಿಂಗಳಿಗೆ
ವಿದ್ಯಾರ್ಹತೆ: ಪಿಯುಸಿ ಜತೆಗೆ ಡಿಪ್ಲೋಮಾ ಇನ್ ಲೈಬ್ರರಿ ಸೈನ್ಸ್, ಮಾನ್ಯತೆ ಪಡೆದ ತಾಂತ್ರಿಕ ವಿದ್ಯಾಲಯದಿಂದ ಡಿಪ್ಲೋಮಾ ಪಡೆದಿರಬೇಕು.

Karnataka PSC Recruitment 2016-17 For Warden 489 Posts

ವಾರ್ಡನ್: 443 ಹುದ್ದೆಗಳು
ವಯೋಮಿತಿ: 18 ರಿಂದ 35 ವರ್ಷ
ಸಂಬಳ ನಿರೀಕ್ಷೆ: 14,550 ರಿಂದ 26,700 ರು ಪ್ರತಿ ತಿಂಗಳಿಗೆ
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ನಂತರ ವೈಯಕ್ತಿಕ ಸಂದರ್ಶನಕ್ಕೆ ಹಾಜರಾಗಬೇಕು.

ಅರ್ಜಿ ಶುಲ್ಕ: 2ಎ, 2ಬಿ, 3ಎ, 3ಬಿ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25ರು, ಅಂಚೆ ಕಚೇರಿಯಲ್ಲಿ ಇ ಪೇಮೆಂಟ್ ಮಾಡಬಹುದು.

ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ ಮಾತ್ರ ಬಳಸಿ, ಅರ್ಜಿ ಸಲ್ಲಿಸುವ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಮತ್ತು ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

ಉದ್ಯೋಗ ಕುರಿತಾದ ಜಾಹೀರಾತು ಪ್ರಕಟಣೆ ಇಲ್ಲಿದೆ ಡೌನ್ ಲೋಡ್ ಮಾಡಿಕೊಳ್ಳಿ


(ಒನ್ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka PSC recruitment 2016-17 notification Warden 489 posts :- Karnataka Public Service Commission (KPSC) invites Applications for the post of 489 Assistant Librarian, Warden and Library Assistant vacancies. Apply online before 21st November 2016.
Please Wait while comments are loading...