ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜುಲೈ 27 : ಖಾಲಿ ಇರುವ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪೊಲೀಸ್ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಆರು ಎಫ್ ಪಿಬಿ ಪೇದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 14 ಆಗಸ್ಟ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: ಕಾನ್ಸ್ ಟೇಬಲ್ (ಎಫ್ ಪಿಬಿ)
ಉದ್ಯೋಗ ಸ್ಥಳ: ಕರ್ನಾಟಕ
ವಯೋಮಿತಿ: 14/08/2017ಕ್ಕೆ ಅನ್ವಯವಾಗುವಂತೆ ಸಾಮಾನ್ಯ ಅಭ್ಯರ್ಥಿಗಳಿಗೆ 19ರಿಂದ 25, ಎಸ್ಸಿ, ಎಸ್ಟಿ, ಪ್ರವರ್ಗ-1, 2ಬಿ, 3A ಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ 19ರಿಂದ 27 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ವಿದ್ಯಾರ್ಹತೆ: ಪಿಯುಸಿ (ಭೌತಶಾಸ್ತ್ರ, ರಸಾಯನಶಾಸ್ತ್ರ, ಎಲೆಕ್ಟ್ರಾನಿಕ್ಸ್ ಹಾಗೂ ಕಂಪ್ಯೂಟರ್ ಸೈನ್ಸ್.
ಆಯ್ಕೆ ವಿಧಾನ: ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ದೇಹದಾಢ್ಯತೆ ಪರೀಕ್ಷೆ, ಹಾಗೂ ಸಂದರ್ಶನ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇನ್ನು ಈ ಬಗ್ಗೆ ಹೆಚ್ಚಿನ ವಿವರಣೆ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications